ಬಂಟರ ಸಂಘ ಉನ್ನತ ಶಿಕ್ಷಣ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ

Team Udayavani, Dec 22, 2017, 12:24 PM IST

21-Mum01b.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಉನ್ನತ ಶಿಕ್ಷಣ ಕಾಲೇಜು ಹಾಗೂ ಪದವಿ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟವು ಡಿ. 15 ರಂದು ಕಾಂಜೂರ್‌ಮಾರ್ಗ್‌ ನೇವಲ್‌ಡಾಕ್‌ ಮೈದಾನದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಮುಖ್ಯ ಅತಿಥಿಯಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಆಗಮಿಸಿ, ದೀಪಪ್ರಜ್ವಲಿಸಿ, ತೆಂಗಿನಕಾಯಿ ಒಡೆದು ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರತಿಭಾವಂತರಾಗಿ ಬೆಳೆಯಬೇಕು. ಬಂಟರ ಸಂಘವು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹಗಲಿರುಳು ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಕ್ರೀಡಾಸಕ್ತಿಯನ್ನು ಬೆಳೆಸಿಕೊಂಡು ಜೀವನದಲ್ಲಿ ಆದರ್ಶಪ್ರಜೆಗಳಾಗಿ ಬಾಳಬೇಕು ಎಂದು ಕರೆ ನೀಡಿದರು.

ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ, ಸಂಘದ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಎನ್‌. ವಿವೇಕ್‌ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಕುತ್ಯಾರ್‌, ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕಾರ್ನಾಡ್‌, ಕೋಶಾಧಿಕಾರಿ ಸಿಎ ರಮೇಶ್‌ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಸದಸ್ಯ ಪ್ರಸನ್ನ ಶೆಟ್ಟಿ, ಮಾಜಿ ಕಾರ್ಯದರ್ಶಿ ಸಿಎ ಹರೀಶ್‌ ಹೆಗ್ಡೆ ಅವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರು, ನಿರ್ದೇಶಕರು, ಕಾಲೇಜಿ ಸಿಬಂದಿಗಳು, ಹಾಗೂ ಸುಮಾರು 1000 ಕ್ಕೂ ಅಧಿಕ ವಿದ್ಯಾರ್ಥಿಗಳು ಕ್ರೀಡೋತ್ಸವದಲ್ಲಿ ಭಾಗವಹಿಸಿದ್ದರು. ಅಣ್ಣ ಲೀಲಾ ಕಾಮರ್ಸ್‌ ಮತ್ತು ಎಕೋನಾಮಿಕ್ಸ್‌ ಹಾಗೂ ಶೋಭಾ ಜಯರಾಮ ಶೆಟ್ಟಿ ಬಿಎಂಸ್‌ ಕಾಲೇಜು ಚಾಂಪಿಯನ್‌ಶಿಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಕ್ರಿಕೆಟ್‌ ಪಂದ್ಯಾಟದಲ್ಲಿ ಅಣ್ಣಲೀಲಾ ಕಾಮರ್ಸ್‌ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಜಯಿಸಿದರು. 

ಚಿತ್ರ-ವರದಿ : ಪ್ರೇಮನಾಥ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.