ಬಂಟರ ಸಂಘ ಪಿಂಪ್ರಿ ಚಿಂಚ್ವಾಡ್‌  ವಾರ್ಷಿಕೋತ್ಸವ: ಸಮ್ಮಾನ


Team Udayavani, Feb 5, 2018, 4:41 PM IST

0202mum10.jpg

ಪುಣೆ: ಪಿಂಪ್ರಿ -ಚಿಂಚ್ವಾಡ್‌ ಬಂಟರ ಸಂಘದ 23 ನೇ ವಾರ್ಷಿಕೋತ್ಸವ ಸಮಾರಂಭವು ಜ.28 ರಂದು  ನಗರದ ರಾಮಕೃಷ್ಣ ಮೋರೆ ಸಭಾಗೃಹ ಚಿಂಚ್ವಾಡ್‌ ಇಲ್ಲಿ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷರಾದ ಕಟ್ಟಿಂಗೇರಿಮನೆ ಮಹೇಶ್‌ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ  ನಡೆದ  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಅಧ್ಯಕ್ಷರಾದ ಹಾಗೂ ಮುಲುಂಡ್‌ ಬಂಟ್ಸ್‌ ಇದರ ಮಾಜಿ ಅಧ್ಯಕ್ಷರಾಗಿರುವ ಡಾ| ಸತ್ಯಪ್ರಕಾಶ್‌ ಶೆಟ್ಟಿ ಹಾಗೂ ಡಾ| ಸಂಗೀತಾ ಸತ್ಯಪ್ರಕಾಶ್‌ ದಂಪತಿಗಳನ್ನು  ಹಾಗೂ ಮುಂಬಯಿಯ ಬಹುಮುಖ ಪ್ರತಿಭೆ ಕು| ಹಸ್ತಾ ಪ್ರಕಾಶ್‌ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ  ಪುಷ್ಪಗುತ್ಛಗಳನ್ನು ನೀಡಿ ಸಂಘದ ವತಿಯಿಂದ ಗೌರವಿವಿಸಿ ಸಮ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಜಯ್‌ ಎಸ್‌.  ಶೆಟ್ಟಿ ಬೋರ್ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಕುರ್ಕಾಲ್‌, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಡಾ| ವಿನಯ್‌ ಶೆಟ್ಟಿ ಕೆಂಜೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸುಧಾಕರ ಶೆಟ್ಟಿ ಪೆಲತ್ತೂರು ಮೇಲ್ಮನೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್‌ ಶೆಟ್ಟಿ ಪೆರ್ಡೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಸ್ಮಿತಾ ಎಂ. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌ ಶೆಟ್ಟಿಮುಂಡ್ಕೂರು ಉಪಸ್ಥಿತರಿದ್ದರು.

ನಿಧೀಶ್‌ ಶೆಟ್ಟಿ, ಸುಧಾಕರ  ಶೆಟ್ಟಿ ಪೆಲತ್ತೂರು ಹಾಗೂ ತಾರಾ ಜೆ. ಶೆಟ್ಟಿ ಸಾಧಕರನ್ನು  ಪರಿಚಯಿಸಿದರು.  ಉಪಾಧ್ಯಕ್ಷ ವಿಜಯ್‌ ಶೆಟ್ಟಿ ಬೋರ್ಕಟ್ಟೆ ಸ್ವಾಗತಿಸಿದರು.  ಸುಧಾಕರ ಶೆಟ್ಟಿ ಪೆಲತ್ತೂರು ಕಾರ್ಯಕ್ರಮ  ನಿರೂಪಿಸಿದರು. ಸಂಸ್ಥೆಯ ಜತೆ ಕಾರ್ಯದರ್ಶಿ ನಿತಿನ್‌ ಶೆಟ್ಟಿ ನಿಟ್ಟೆ ವಂದಿಸಿದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.