ಎಲ್ಫಿನ್‌ಸ್ಟನ್‌ ದುರಂತ: ಬಂಟರ ಸಂಘದಿಂದ ಶ್ರದ್ಧಾಂಜಲಿ ಸಭೆ


Team Udayavani, Oct 7, 2017, 4:24 PM IST

06-Mum05a.jpg

ಮುಂಬಯಿ: ಎಲ್ಫಿನ್‌ಸ್ಟನ್‌ ರೈಲ್ವೇ ಬ್ರಿಡ್ಜ್ ದುರಂತದಿಂದ ಸಾವನ್ನಪ್ಪಿರುವ ಬಂಟರ ಮುಂಬಯಿ ಇದರ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಸಕ್ರಿಯ ಸದಸ್ಯರಾದ ಸುಮಲತಾ ಸಿ. ಶೆಟ್ಟಿ ಮತ್ತು  ಸುಜಾತಾ ಪಿ. ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಕಬೆತ್ತಿಗುತ್ತು ಕಾಶಿ ಸಿದ್ದು ಶೆಟ್ಟಿ ಕಿರು ಸಭಾಗೃಹದಲ್ಲಿ ಅ. 4ರಂದು ಸಂಜೆ ನಡೆಯಿತು.

ಸಂಘದ ಪದಾಧಿಕಾರಿಗಳು, ಸದಸ್ಯರು, ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಮೃತರ ಕುಟುಂಬಿಕರು, ಬಂಧು-ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಮೃತರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ಶೋಕ ವ್ಯಕ್ತಪಡಿಸಿ ಮಾತನಾಡಿ, ಸಂಘವು ಇಬ್ಬರು ಪ್ರತಿಭಾನ್ವಿತ ಮಹಿಳೆಯರನ್ನು ಕಳೆದುಕೊಂಡಿದ್ದು, ಇದರಿಂದ ಸಂಘಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿ, ಕುಟುಂಬಿಕರ ಯಾವುದೇ ರೀತಿಯ ಸಮಸ್ಯೆಗಳಿಗೆ ಸಂಘವು ಸದಾ ಸ್ಪಂದಿಸುತ್ತದೆ ಎಂದು ನುಡಿದರು.

ಬಂಟರ ಸಂಘದ ಮಾಜಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ, ದಸರಾ ನವರಾತ್ರಿಯ ಪರ್ವಕಾಲದಲ್ಲಿ ಘಟಿಸಿದ ಈ ಅನಿರೀಕ್ಷಿತ ದುರಂತದಿಂದ ಬಂಟರ ಸಂಘವಷ್ಟೇ ಅಲ್ಲ ಸಮಸ್ತ ತುಳು-ಕನ್ನಡಿಗರು ಕಣ್ಣೀರು  ಮಿಡಿದಿದ್ದಾರೆ. ಅನ್ಯೋನ್ಯ ಪ್ರೀತಿಯಿಂದ ಇಬ್ಬರೂ ಗೆಳೆತಿಯರು ದೇವರ ಪಾದ ಸೇರಿರುವುದಂತೂ ಖಂಡಿತಾ ಎಂದು ಹೇಳಿ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಎಂದು ನುಡಿದರು. 

ಬಂಟರ ಸಂಘದ ಮಾಜಿ ಅಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಸಂಘದ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಸಂಘ ಪೊವಾಯಿ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಸಂಪಾದಕ ಮಂಡಳಿಯ ನಂದಳಿಕೆ ನಾರಾಯಣ ಶೆಟ್ಟಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಸಂಘದ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಸದಾಶಿವ ಶೆಟ್ಟಿ ಮೊದಲಾದವರು ನುಡಿನಮನ ಸಲ್ಲಿಸಿದರು.

 ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.