ಬಂಟರ ಸಂಘ ಮುಂಬಯಿ: ಗಣೇಶೋತ್ಸವ 

Team Udayavani, Aug 29, 2017, 12:18 PM IST

26mum04A.jpg

ಮುಂಬಯಿ: ಮುಂಬಯಿಯಾದ್ಯಂತ ಗಣೇಶಚತುರ್ಥಿ ಹಬ್ಬವನ್ನು ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಶಾಸ್ತ್ರೋಕ್ತವಾಗಿ ಆಚರಿಸಲಾಗುತ್ತಿದ್ದು, ಮಹಾ ನಗರದಲ್ಲಿನ ವಿವಿಧ ತುಳುಕನ್ನಡಿಗ ಸಂಸ್ಥೆಗಳು ವಾರ್ಷಿಕ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಭಕ್ತಿಪೂರ್ವಕವಾಗಿ ಆಚರಿಸಿದವು.

ಬಂಟರ ಸಂಘ ಮುಂಬಯಿ ವತಿಯಿಂದ ಸಂಘದ ಆವರಣದಲ್ಲಿನ ಶ್ರೀ ಮಹಾವಿಷ್ಣು ಮಂದಿರದ ಜ್ಞಾನ ಮಂದಿರದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌.ಶೆಟ್ಟಿ ಮುಂದಾಳತ್ವ ಹಾಗೂ ಜ್ಞಾನ ಮಂದಿರ ಸಮಿತಿ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ಎಂ.ರೈ ಸಾರಥ್ಯದಲ್ಲಿ ವಾರ್ಷಿಕ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು.

ಮಂದಿರದ ಪ್ರಧಾನ ಆರ್ಚಕ ವಿದ್ವಾನ್‌ ಅರವಿಂದ ಬನ್ನಿಂತಾಯ ವಿವಿಧ ಪೂಜೆಗಳನ್ನು ವಿಧಿವತ್ತಾಗಿ ನಿರ್ವಹಿಸಿದರು. ಪೂರ್ವಾಹ್ನ ಗಣಹೋಮ ನೆರವೇರಿಸಿದರು. ಕುರ್ಲಾ ಭಾಂಡೂಪ್‌ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ ಮತ್ತು ರಮ್ಯ ವಿಶ್ವನಾಥ್‌ ಶೆಟ್ಟಿ ಕುಟುಂಬ ಪೂಜಾವಿಧಿಗಳ ಯಜಮಾನತ್ವ ವಹಿಸಿದ್ದರು.

ಧಾರ್ಮಿಕ ಪೂಜಾ ಕಾರ್ಯಕ್ರಮಗಳಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌.ಶೆಟ್ಟಿ , ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಲತಾ ಪ್ರಭಾಕರ ಶೆಟ್ಟಿ, ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌.ಪಯ್ಯಡೆ, ಗೌ| ಪ್ರ| ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಹರೀಶ್‌ ವಾಸು ಶೆಟ್ಟಿ, ದಿವಾಕರ್‌ ಬಿ.ಶೆಟ್ಟಿ ಕುರ್ಲಾ, ಭರತ್‌ ಶೆಟ್ಟಿ, ಹರೀಶ್‌ ಶೆಟ್ಟಿ, ಯುವ ವಿಭಾಗದ ಶರತ್‌ ವಿ.ಶೆಟ್ಟಿ, ಪ್ರತೀಕ್‌ ಡಿ.ಶೆಟ್ಟಿ, ಬಂಟರ ಭವನದ ವ್ಯವಸ್ಥಾಪಕ ಪ್ರವೀಣ್‌ ಎಸ್‌.ಶೆಟ್ಟಿ ವಾರಂಗ ಮತ್ತಿತರ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-karata

Kota Shivarama Karanth: ಅನುಭವದ ಬುತ್ತಿ ಕೊಟ್ಟ ಕಾರಂತರು…

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

9-uv-fusion

Smile: ಚಿಂತೆಯನ್ನು ದೂರಮಾಡಿ ಒಮ್ಮೆ ನೀ ನಗು

8-uv-fusion

Students: ಹಾಸ್ಟೆಲ್‌ ಜೀವನ ಸ್ನೇಹ, ಪಾಠ ಲೋಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.