ಬಂಟ್ಸ್‌ ಅಸೋಸಿಯೇಶನ್‌ ಪುಣೆ: ಸಾಯಿ ಕ್ರಿಕೆಟರ್ಸ್‌ಗೆ ಪ್ರಶಸ್ತಿ

Team Udayavani, Jan 2, 2018, 12:39 PM IST

29-Mum08a.jpg

ಪುಣೆ: ಬಂಟ್ಸ್‌ ಅಸೋಸಿಯೇಶನ್‌ ಪುಣೆ ವಾರ್ಷಿಕ ಕ್ರೀಡೋತ್ಸವವು ಡಿ.24ರಂದು  ನಗರದ ಆಗಾಶೆ ಫಿಸಿಕಲ್‌ ಎಜುಕೇಶನ್‌ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಾಜ ಬಾಂಧವರಿಗಾಗಿ ವಾಲಿಬಾಲ್‌ ಪಂದ್ಯಾಟವನ್ನು ಆಯೋಜಿಸಲಾಗಿತ್ತು.

ವಾಲಿಬಾಲ್‌ ಬಿ ಪಂದ್ಯಾಟದಲ್ಲಿ ಎರ್ಮಾಳ್‌ಅಕ್ಷತ್‌ ಶೆಟ್ಟಿ ನೇತೃತ್ವದ ಸಾಯಿ ಕ್ರಿಕೆಟರ್ಸ್‌ ಎ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

 ರವಿ ಶೆಟ್ಟಿ ನೇತೃತ್ವದ ಸಾಯಿ ಕ್ರಿಕೆಟರ್ಸ್‌ ಬಿ. ತಂಡವು ದ್ವಿತೀಯ ಸ್ಥಾನಿಯಾಗಿ ಟ್ರೋಫಿಯನ್ನು ಗಳಿಸಿತು. ಬಂಟ್ಸ್‌ ಅಸೋಸಿಯೇಶನ್‌ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೋಹಿತ್‌ ಡಿ. ಶೆಟ್ಟಿ ನಗ್ರಿಗುತ್ತು, ಕ್ರೀಡಾ ಕಾರ್ಯಾಧ್ಯಕ್ಷ  ಉದಯ್‌ ಶೆಟ್ಟಿ ಮಾನಂಬಳ್ಳಿ, ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯಾರು.  ಸಂಘದ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ, ತಾರಾನಾಥ ರೈ  ಸೂರಂಬೈಲ್‌, ಸುಧೀರ್‌ ಶೆಟ್ಟಿ, ಕೆಮೂ¤ರು ಸುಧಾಕರ ಶೆಟ್ಟಿ, ಲೋಹಿತ್‌ ಶೆಟ್ಟಿ, ರವೀಂದ್ರಶೆಟ್ಟಿ, ಅಡ್ವೊಕೇಟ್‌ ಸುಶಾಂತ್‌ ಶೆಟ್ಟಿ, ಉಮೇಶ್‌ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.  

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.