ಬಂಟರ ಸಂಘದಿಂದ ಅನಿಲ್‌ ಶೆಟ್ಟಿಗೆ ನೆರವಿನ ಭರವಸೆ

Team Udayavani, Nov 9, 2017, 3:40 PM IST

4.jpg

ಮುಂಬಯಿ: ರಾಜ್ಯ ಮಟ್ಟದ ಮಾಜಿ ದೇಹದಾಡ್ಯìಪಟು, ವೃತ್ತಿಪರ ವ್ಯಾಯಾಮ ತರಬೇತುದಾರ, ರಾಷ್ಟ್ರೀಯ ಕ್ರೀಡಾ ಪುರಸ್ಕೃತ 67 ಹರೆಯದ ಅನಿಲ್‌ ಶೆಟ್ಟಿ ಅವರು ತನ್ನ ಕ್ಷಯರೋಗದ ಚಿಕಿತ್ಸೆಗಾಗಿ ವಸಾಯಿಯಲ್ಲಿ ಸಾರ್ವಜನಿಕರಿಂದ ಭಿಕ್ಷಾರೂಪದಲ್ಲಿ ಹಣ ಸಂಗ್ರಹಿಸುತ್ತಿರುವ ವರದಿಯೊಂದು ಮಿಡ್ಡೇ ಆಂಗ್ಲ ದಿನ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿ ತಿಳಿದ ಬಂಟರ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ತತ್‌ಕ್ಷಣ ಸ್ಪಂದಿಸಿದ್ದು, ವೈಯಕ್ತಿಕ ಹಾಗೂ ಸದಸ್ಯರಿಂದ ನೆರವು ದೊರಕಿಸಿಕೊಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಬಂಟರ ಸಂಘದ ಜೊತೆ ಕೋಶಾಧಿಕಾರಿ, ಉದ್ಯಮಿ ಮಹೇಶ್‌ ಎಸ್‌. ಶೆಟ್ಟಿ ಅವರು ಸಂಪೂರ್ಣ ನೆರವಿಗಾಗಿ ಸ್ಪಂದಿಸಿದ್ದು, ಸಂಘದ ಮಾಜಿ ಅಧ್ಯಕ್ಷ ಸುಧಾಕರ ಎಸ್‌. ಹೆಗ್ಡೆ ಅವರು  ಅನಿಲ್‌ ಶೆಟ್ಟಿ ಅವರ ಶೋಚನೀಯ ಪರಿಸ್ಥಿತಿಯನ್ನು ಕಂಡು ಮರುಕ ವ್ಯಕ್ತಪಡಿಸಿದ್ದಾರಲ್ಲದೆ, ವೈಯಯಕ್ತಿಕ ಸಹಾಯ ನೀಡಲು ಮುಂದಾಗಿದ್ದಾರೆ. ಸಂಘದ ಸದಸ್ಯರೆಲ್ಲರೂ ಮಾನವೀಯತೆಯ ದೃಷ್ಟಿಯಿಂದ ಅನಿಲ್‌ ಶೆಟ್ಟಿ ಅವರಿಗೆ ಎಲ್ಲಾ ರೀತಿಯ ಸಹಾಯಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.
 
ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.