ಮೆಗಾ ಆರ್ಥಿಕ ಸಹಾಯ ವಿತರಣೆ: ಪೂರ್ವಭಾವಿ ಸಭೆ
Team Udayavani, Jun 6, 2018, 2:33 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಆಶ್ರಯದಲ್ಲಿ ಜೂ. 10ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ವಾರ್ಷಿಕ ಮೆಗಾ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸುವ ಅಂತಿಮ ಪೂರ್ವಭಾವಿ ಸಭೆಯು ಜೂ.4ರಂದು ಸಂಜೆ ಬಂಟರ ಸಂಘದಲ್ಲಿ ನಡೆಯಿತು.
ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ವೈ. ಶೆಟ್ಟಿ, ನಾರಾಯಣ ಎಂ. ಶೆಟ್ಟಿ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ, ಡಾ| ಪ್ರಭಾಕರ ಶೆಟ್ಟಿ, ಪ್ರೇಮನಾಥ ಮುಂಡ್ಕೂರು, ಪ್ರಕಾಶ್ ಶೆಟ್ಟಿ ನಲ್ಯಗುತ್ತು, ನವೀನ್ ಶೆಟ್ಟಿ ಇನ್ನಬಾಳಿಕೆ, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯಂತ್ ಆರ್. ಪಕ್ಕಳ, ಶಿವಪ್ರಸಾದ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಅನಿಲ್ ಶೆಟ್ಟಿ, ರವಿ ಆರ್. ಶೆಟ್ಟಿ, ಜಗದೀಶ್ ಶೆಟ್ಟಿ ನಂದಿಕೂರು, ಕರ್ನೂರು ಮೋಹನ್ ರೈ, ರವೀಂದ್ರ ವೈ. ಶೆಟ್ಟಿ, ಭಾಸ್ಕರ ಟಿ. ಶೆಟ್ಟಿ, ಸಿಎ ವಿಶ್ವನಾಥ್ ಶೆಟ್ಟಿ ಮೊದಲಾದವರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ವಿಚಾರ ವಿನಿಮಯ ನಡೆಸಿದರು.
ಚಿತ್ರ: ಪ್ರೇಮನಾಥ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.