ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್‌ ಮಹಿಳಾ ವಿಭಾಗ:ವಿಶ್ವ ಮಹಿಳಾ ದಿನಾಚರಣೆ

Team Udayavani, Mar 12, 2019, 12:50 PM IST

1103mum08.jpg

ಪುಣೆ: ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್‌  ಮಹಿಳಾ ವಿಭಾಗದ ವತಿ ಯಿಂದ ಮಾ. 8ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು.

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರೆಲ್ಲ ಸೇರಿ ರಸಪ್ರಶ್ನೆಗಳು, ಸಾಮಾಜಿಕ ಜ್ಞಾನದ ಪ್ರಶ್ನೆಗಳು ಸೇರಿದಂತೆ, ವಿವಿಧ ಆಟಗಳನ್ನು ಆಡುವ ಮೂಲಕ ಸಂಭ್ರಮಿಸಿದರು. ಮಹಿಳಾ ವಿಭಾಗದ ಉಪಕಾರ್ಯಧ್ಯಕ್ಷೆ ಪ್ರಭಾ ಎಸ್‌. ಶೆಟ್ಟಿ, ಕಾರ್ಯದರ್ಶಿ ತಾರಾ ಜೆ. ಶೆಟ್ಟಿ, ಕೋಶಾಧಿಕಾರಿ ಸುನೀತಾ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ಡಾ| ಸ್ಮಿತಾ ಎಸ್‌. ಚೌಟ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷೆ ಮಲ್ಲಿಕಾ ಡಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಜ್ಯೋತಿ ವಿ. ಶೆಟ್ಟಿ, ಸುನೀತಾ ಆರ್‌. ಶೆಟ್ಟಿ ಹಾಗೂ ಸೌಮ್ಯಾ ಆರ್‌. ಶೆಟ್ಟಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಮತ್ತು ಸಮಾಜದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

   ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.