ಚೆಂಬೂರು ಕರ್ನಾಟಕ ಸಂಘ ಕನ್ನಡ ಮಾಧ್ಯಮ ಹೈಸ್ಕೂಲ್‌: ಶೇ. 100 ಫಲಿತಾಂಶ

Team Udayavani, Jun 27, 2018, 3:55 PM IST

5.jpg

ಮುಂಬಯಿ: 2017-2018 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಚೆಂಬೂರು ಕರ್ನಾಟಕ ಸಂಘ ಸಂಚಾಲಕತ್ವದ ಚೆಂಬೂರು ಕರ್ನಾಟಕ ಹೈಸ್ಕೂಲ್‌ನ ಕನ್ನಡ ಮಾಧ್ಯಮ ಶಾಲೆಗೆ ಸತತ ಆರನೇ ಬಾರಿಗೆ ಶೇ. 100 ಫಲಿತಾಂಶ ಲಭಿಸಿದೆ.

ಚೆಂಬೂರು ಕರ್ನಾಟಕ ಸಂಘವು ಕಳೆದ ಐದು ದಶಕಗಳಿಂದ ಚೆಂಬೂರು ಪರಿಸರದ ಮಕ್ಕಳಿಗೆ ಕನ್ನಡ ಮತ್ತು ಇಂಗ್ಲೀಷ್‌ ಮಾಧ್ಯಮದ ಮುಖಾಂತರ ಶಿಕ್ಷಣವನ್ನು ನೀಡುತ್ತಿದ್ದು, ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಮೂವರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಉಷಾ ಜಾನರ್‌ ಅವರು ಶೇ. 85.20 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಗಗನ್‌ ಗೌಡ ಅವರು ಶೇ. 79.40 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ನಮ್ರತಾ ಶೆಟ್ಟಿ ಅವರು ಶೇ. 79.20 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಇಂಗ್ಲಿಷ್‌ ಮಾಧ್ಯಮಕ್ಕೆ ಶೇ. 99.49 ಫಲಿತಾಂಶ ಲಭಿಸಿದ್ದು, ಹರಿಪ್ರಿಯಾ ಬೋದತ್‌ ಅವರು ಶೇ. 94.40 ಅಂಕಗಳನ್ನು ಪಡೆದು ಪ್ರಥಮ ಸ್ಥಾನಿಯಾದರೆ, ಮಿಲಿಂದ್‌ ಸಾವಂತ್‌ ಅವರು ಶೇ. 92.80 ಅಂಕಗಳೊಂದಿಗೆ ದ್ವಿತೀಯ, ಸ್ನೇಹತ್‌ ರಾಜ್‌ವಿಹಾರ್‌ ಅವರು ಶೇ. 92.40 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು, ಸಹಕರಿಸಿದ ಶಿಕ್ಷಕವೃಂದ ಮತ್ತು ಶಿಕ್ಷಕೇತರ ಸಿಂಬಂದಿಗಳನ್ನು ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.