99 ಮಂದಿ ವೈದ್ಯರಿಗೆ ಸೋಂಕು

Team Udayavani, Jun 21, 2020, 10:43 AM IST

99 ಮಂದಿ ವೈದ್ಯರಿಗೆ ಸೋಂಕು

ಮುಂಬಯಿ,ಜೂ. 20: ಮುಂಬಯಿ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಇಲ್ಲಿಯವರೆಗೆ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಮಂದಿ ವೈದ್ಯರು ಮತ್ತು ಏಳು ಮಂದಿ ತರಬೇತಿ ಪಡೆಯುತ್ತಿದ್ದ ವೈದ್ಯರು ಸೋಂಕಿಗೆ ಗುರಿಯಾಗಿದ್ದಾರೆ.

ಆಸ್ಪತ್ರೆಯಲ್ಲಿ ಮೂರನೇ ಮತ್ತು ನಾಲ್ಕನೇ ಶ್ರೇಣಿಯ ನೌಕರರು ಮತ್ತು ದಾದಿಯರ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 190ಕ್ಕೂ ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಸೋಂಕಿತ 60ಮಂದಿ ವೈದ್ಯರು ಚೇತರಿಸಿಕೊಂಡಿದ್ದಾರೆ ಮತ್ತು ಕೇವಲ 30 ಮಂದಿ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.

ಕೆಲವರ ಆರೋಗ್ಯದಲ್ಲಿ ಸುಧಾರಣೆ ಕಂಡುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ನಾಯರ್‌ ಆಸ್ಪತ್ರೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದರೂ, ರೋಗಿಗಳ ಬೆಳವಣಿಗೆಯ ಒತ್ತಡ ಕಡಿಮೆ ಮಾಡಲು ರೋಗಿಗಳನ್ನು ತಿಲಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರಾವಿಯಲ್ಲಿ ಈಗ ರೋಗಿಗಳ ಸಂಖ್ಯೆ ನಿಯಂತ್ರಣದಲ್ಲಿದ್ದರೂ, ಇತರ ಸ್ಥಳಗಳಿಂದ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದಕ್ಕಾಗಿಯೇ ರೋಗಿಗಳಿಂದ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಲ್ಲಿಗೆ ಬರುವ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುವುದಿಲ್ಲ. ಹಾಸಿಗೆಗಳು ಲಭ್ಯವಿಲ್ಲದಿದ್ದರೂ ಚಿಕಿತ್ಸೆಯನ್ನು ಪ್ರಾರಂಭಿಸಲಾಗುತ್ತದೆ. ಈಗ ವೈದ್ಯರೂ ಕೂಡ ದಣಿದಿದ್ದರಿಂದ ಹೊಸ ತಂಡದ ಅಗತ್ಯವಿದೆ ಎಂದು ನಿವಾಸಿ ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

supreem

Supreme Court; ಮಸೀದಿಯಡಿ ಮಂದಿರ ಹುಡುಕುವ ಅರ್ಜಿ ಸಾಕು,ನಿಲ್ಲಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

Desi Swara: ಆಲ್ಬನಿ ಗಣರಾಜ್ಯೋತ್ಸವ

Desi Swara: ಆಲ್ಬನಿ ಗಣರಾಜ್ಯೋತ್ಸವ

ಅಮೆರಿಕದ ವಿವಿಧೆಡೆ 76ನೇ ಗಣರಾಜ್ಯೋತ್ಸವ ಆಚರಣೆ

ಅಮೆರಿಕದ ವಿವಿಧೆಡೆ 76ನೇ ಗಣರಾಜ್ಯೋತ್ಸವ ಆಚರಣೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.