ಲಸಿಕೆ ಪಡೆದವರಿಗೆ ವಿನಾಯಿತಿ

Team Udayavani, Jul 25, 2021, 1:01 PM IST

covid vaccination

ಮುಂಬಯಿ: ಎರಡು ಡೋಸ್‌ ಲಸಿಕೆ ಹಾಕಿಸಿಕೊಂಡವರಿಗೆ ಸರಕಾರದ ಕೊರೊನಾ ನಿರ್ಬಂಧಗಳಿಂದ ವಿನಾಯಿತಿ ನೀಡಲು ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಶನಿವಾರ ಹೇಳಿ¨ªಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಂಜೆ 4 ಗಂಟೆಯ ವರೆಗೆ ಇರುವ ಅಂಗಡಿ ಮತ್ತು ರೆಸ್ಟೋರೆಂಟ್‌ಗಳ ಸಮಯವನ್ನು 7 ಗಂಟೆ ವರೆಗೆ ವಿಸ್ತರಿಸಲು ಸರಕಾರ ಮುಂದಾಗಿದೆ.

ವಾರಾಂತ್ಯದಲ್ಲಿ ನಿಯಮ ಸಡಿಳಿಕೆ ಮಾಡುವ ನಿರ್ಧಾರ ಮುಂದಿನ ವಾರ ನಡೆಯಲಿದೆ ಎಂದು ಅವರು ಹೇಳಿದರು. ಎರಡೂ ಪ್ರಮಾಣದ ಕೋವಿಡ್‌ ಲಸಿಕೆ ಪಡೆದ ಜನರಿಗೆ ವಿಶ್ರಾಂತಿ ನೀಡುವ ಬಗ್ಗೆ ರಾಜ್ಯವು ಯೋಚಿಸುತ್ತಿದೆ. ಈ ಯೋಜನೆಯಿಂದ ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿತರಾಗುತ್ತಾರೆ. ಈ ಕುರಿತಂತೆ ಅಂತಿಮ ನಿರ್ಧಾರ  ಸಿಎಂ ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.