ದಹಿಸರ್‌ ಸಾರಸ್ವತ ಕಲ್ಚರಲ್‌ “ದಹಿಸರ್‌ ದಸರಾ’ ಸಂಭ್ರಮಕ್ಕೆ ಚಾಲನೆ

Team Udayavani, Oct 12, 2018, 3:25 PM IST

1010mum18.jpg

ಮುಂಬಯಿ: ಗೌಡ ಸಾರಸ್ವತ ಬ್ರಾಹ್ಮಣ  ಸಭಾ ದಹಿಸರ್‌ ಬೊರಿವಲಿ ಸಂಸ್ಥೆಯ  ಹನ್ನೊಂದನೇ ವಾರ್ಷಿಕ ನವರಾತ್ರಿ ಉತ್ಸವವಕ್ಕೆ ಇಂದು ಬೆಳಗ್ಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಚಾಲನೆ ನೀಡಲಾಯಿತು.

ಕುಲಗುರು ದೈವಕ್ಯ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಗಳ ಕೃಪೆ ಮತ್ತು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್‌ ಸಂಯ ಮೀಂದ್ರ ತೀರ್ಥ ಸ್ವಾಮೀಜಿ ಅವರ ಆಶೀರ್ವಾದಗಳೊಂದಿಗೆ ದಹಿ ಸರ್‌ ಪೂರ್ವದ ಎನ್‌. ಎಲ್‌. ಕಾಂಪ್ಲೆಕ್ಸ್‌ ನ ಸಾರಸ್ವತ ಕಲ್ಚರಲ್‌ ಆ್ಯಂಡ್‌ ರಿಕ್ರಿಯೇಷನ್‌ ಸೆಂಟರ್‌ ಮೈದಾನದಲ್ಲಿ ನಿರ್ಮಿಸಿರುವ ಮಾಧವೇಂದ್ರ ಸಭಾಮಂಟಪ‌ದಲ್ಲಿ ರಜತ ಪ್ರಭಾವಳಿಯೊಂದಿಗೆ ಸ್ವರ್ಣ ಮುಕುಟ, ವಜ್ರ, ಚಿನ್ನಾಭರಣ, ಶ್ರೀಸರಸ್ವತಿ ದೇವಿಯನ್ನು ಪ್ರತಿಷ್ಠಾಪನೆ ಗೊಳಿಸಲಾಯಿತು.

ವೇದಮೂರ್ತಿ ಲಕ್ಷಿ¾à ನಾರಾಯಣ ಭಟ್‌ ಅವರು ತಮ್ಮ ಪೌರೋಹಿತ್ಯದಲ್ಲಿ ವಿವಿಧ ಪೂಜಾಧಿಗಳನ್ನು ನೆರವೇ ರಿಸಿ ಸದ್ಭಕ್ತರನ್ನು ಹರಸಿದರು. ಪುರೋಹಿತರಾದ ವೇದಮೂರ್ತಿ ಉಲ್ಲಾಸ್‌ ಭಟ್‌, ವೇದಮೂರ್ತಿ ಮಂಜುನಾಥ್‌ ಪುರಾಣಿಕ್‌, ವೇದ ಮೂರ್ತಿ ಪ್ರಶಾಂತ್‌ ಪುರಾಣಿಕ್‌, ವೇದಮೂರ್ತಿ ವಿನಾಯಕ ಭಟ್‌, ವೇದಮೂರ್ತಿ ಮೋಹನ್‌ ಭಟ್‌, ವೇದಮೂರ್ತಿ ಹರೀಶ್‌ ಭಟ್‌ ಮತ್ತಿತರರು  ಪೂಜಾಧಿಗಳಲ್ಲಿ ಸಹಕ ರಿಸಿದರು.  ಮಧ್ಯಾಹ್ನ ಸುಧೀಂದ್ರ ನಗರ ಭಜನಾ ಮಂಡಳಿಯವರಿಂದ  ಮತ್ತು ಸಂಜೆ ಮಕ್ಕಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಗೌಡ ಸಾರ ಸ್ವತ್‌ ಬ್ರಾಹ್ಮಣ್‌ ಸಭಾ ದಹಿಸರ್‌ ಬೊರಿವಲಿ ಸಂಸ್ಥೆಯ ಸಂಚಾಲಕರಾದ ಕುಂದಾಪುರ ಶ್ರೀನಿವಾಸ ಪ್ರಭು, ಜಿ. ಡಿ. ರಾವ್‌, ಸಿ. ಎಂ. ಎಸ್‌ ರಾವ್‌, ಶೋಭಾ ವಿ. ಕುಲಕರ್ಣಿ, ಸುಗುಣಾ ಕೆ. ಕಾಮತ್‌, ಅಧ್ಯಕ್ಷ ಕೆ. ಆರ್‌. ಮಲ್ಯ, ಉಪಾಧ್ಯಕ್ಷ ಸಾಣೂರು ಮೋಹನ್‌ ವಿ. ಕಾಮತ್‌, ಗೌರವ ಪ್ರಧಾನ ಕಾರ್ಯದರ್ಶಿ ಎಂ. ಉದಯ ಪಡಿ ಯಾರ್‌, ಗೌರವ  ಕೋಶಾಧಿಕಾರಿ ಮೋಹನ್‌ ಎ. ಕಾಮತ್‌, ಜತೆ ಕಾರ್ಯದರ್ಶಿಗಳಾದ ವಿನೋದ್‌ ಕೆ. ಪ್ರಭು ಮತ್ತು ಶಿವಾನಂದ ಇ. ಭಟ್‌ ಸೇರಿದಂತೆ  ಸೇವಾಕರ್ತರು, ಭಕ್ತರ‌ ನೇಕರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.