ಕಾಂದಿವಲಿ: 2ನೇ ಡ್ರೈವ್‌-ಇನ್‌ ವ್ಯಾಕ್ಸಿನೇಶನ್‌ ಕೇಂದ್ರಕ್ಕೆ ಚಾಲನೆ

Team Udayavani, May 22, 2021, 12:50 PM IST

Drive to the vaccination center

ಮುಂಬಯಿ: ನಗರದ ಹಿರಿಯ ನಾಗರಿಕರಿಗಾಗಿ ಇನ್ನೂಂದು ಡ್ರೈವ್‌-ಇನ್‌ ವ್ಯಾಕ್ಸಿನೇಶನ್‌ ಕೇಂದ್ರವನ್ನು ಕಾಂದಿವಲಿ ಪೂರ್ವದ ಗ್ರೋವೆಲ್ಸ್‌ ಮಾಲ್‌ನ ಪಾರ್ಕಿಂಗ್‌ ಸೌಲಭ್ಯದಲ್ಲಿ ತೆರೆಯಲಾಗಿದ್ದು, ಮುಂಬಯಿ ಮೇಯರ್‌ ಕಿಶೋರಿ ಪೆಡ್ನೆಕರ್‌ ಉದ್ಘಾಟಿಸಿದರು.

ಈ ಸೌಲಭ್ಯವು ಒಮ್ಮಗೆ 200ರಿಂದ 300 ಕಾರುಗಳಿಗೆ ಅವಕಾಶ ಕಲ್ಪಿಸುತ್ತದೆ. ಡ್ರೈವ್‌ ಇನ್‌ ಸೌಲಭ್ಯವು 60 ವರ್ಷಕ್ಕಿಂತ ಮೇಲ್ಪಟ್ಟ ಅಥವಾ ವಿಶೇಷ ಸಾಮರ್ಥ್ಯ ಹೊಂದಿರುವ ನಾಗರಿಕರಿಗೆ ಮಾತ್ರ ಲಭ್ಯವಿದೆ. ಮೊದಲ ದಿನ 45 ವರ್ಷಕ್ಕಿಂತ ಮೇಲ್ಪಟ್ಟ ಕೆಲವರು ತಮ್ಮ ಲಸಿಕೆಗಳಿಗಾಗಿ ಕೇಂದ್ರಕ್ಕೆ ಬಂದಿದ್ದಾರೆ. ಆದರೆ ಅವರಿಗೆ ಡೋಸೇಜ್‌ ನಿರಾಕರಿಸಲಾಗಿದೆ. ಈ ಕೇಂದ್ರದಲ್ಲಿ ವಾಕ್‌-ಇನ್‌ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಒದಗಿಸಲಾಗುವುದು. ಮೊದಲ ದಿನ ಒಟ್ಟು 70 ಮಂದಿ ಹಿರಿಯ ನಾಗರಿಕರು ಲಸಿಕೆ ಪಡೆದಿದ್ದಾರೆ ಎಂದು ಸ್ಥಳೀಯ ಬಿಜೆಪಿ ಕಾರ್ಪೋರೇಟರ್‌ ಸುನೀತಾ ಯಾದವ್‌ ಹೇಳಿದರು.

ಲಸಿಕೆ ಪಡೆಯಲು ಫಲಾನುಭವಿಗೆ ಸ್ವಂತ ಕಾರು ಇರುವುದು ಕಡ್ಡಾಯವಲ್ಲ, ಲಸಿಕೆ ಪಡೆಯಲು ನಾಗರಿಕರು ಟ್ಯಾಕ್ಸಿಗಳಲ್ಲಿ ಬರಬಹುದು ಮತ್ತು ಡೋಸ್‌ ಪಡೆದ ಬಳಿಕ ಅವರು ಕಾರನ್ನು ಬಿಟ್ಟು ಹೋಗಬಹುದು. ಏಕೆಂದರೆ ನಾವು ಅವರಿಗೆ ಕೇಂದ್ರದೊಳಗೆ ವಿಶ್ರಾಂತಿಗೆ ವ್ಯವಸ್ಥೆ ಮಾಡಿದ್ದೇವೆ ಎಂದು ಸುನೀತಾ ಯಾದವ್‌ ಹೇಳಿದ್ದಾರೆ.

ಮತ್ತೂಂದು ಲಸಿಕೆ ಕೇಂದ್ರವನ್ನು ಮಲಾಡ್‌ ಪೂರ್ವದ ನಿರಂಕರಿ ಸತ್ಸಂಗ್‌ ಹಾಲ್‌ನಲ್ಲಿ ಪ್ರಾರಂಭಿಸಲಾಗಿದ್ದು,  ಬಿಜೆಪಿ ಸಂಸದ ಮನೋಜ್‌ ಕೊಟಕ್‌ ಉದ್ಘಾಟಿಸಿದರು. ಮೊದಲ ದಿನ ಈ ಕೇಂದ್ರಗಳಲ್ಲಿ ಒಟ್ಟು 73 ಮಂದಿಗೆ ಡೋಸ್‌ ನೀಡಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗಾಗಿ ಈ ಕೇಂದ್ರ ತೆರೆದಿರುತ್ತದೆ  ಮತ್ತು ಡೋಸ್‌ ಪಡೆಯುವ ಮೊದಲು  ಪೂರ್ವ ನೋಂದಣಿ ಕಡ್ಡಾಯವಾಗಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಪೊರೇಟರ್‌ ವಿನೋದ್‌ ಮಿಶ್ರಾ ಹೇಳಿದ್ದಾರೆ.

ಟಾಪ್ ನ್ಯೂಸ್

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.