ರಾಜ್ಯದ ಎಲ್ಲ ಸಹಕಾರಿ ಸಂಘಗಳ ಚುನಾವಣೆ 3 ತಿಂಗಳು ಮುಂದೂಡಿಕೆ
Team Udayavani, Jun 19, 2020, 9:20 AM IST
ಮಂಬಯಿ, ಜೂ. 18: ಕೋವಿಡ್ ಆತಂಕ ಇನ್ನೂ ಬಗೆಹರಿಯದ ಕಾರಣ ರಾಜ್ಯದ ಎಲ್ಲ ಸಹಕಾರಿ ಸಂಘಗಳ ಚುನಾವಣೆಯನ್ನು ಮತ್ತೆ 3 ತಿಂಗಳವರೆಗೆ ಮುಂದೂಡಲಾಗಿದೆ. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ಚುನಾವಣೆ ಮುಂದೂಡಿಕೆ ಘೋಷಿಸಲಾಗಿತ್ತು. ಆದರೆ ಕೋವಿಡ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಹಕಾರಿ ಸಂಘಗಳ ಚುನಾವಣೆಗಳನ್ನು ಇನ್ನೂ ಮೂರು ತಿಂಗಳು ಅಂದರೆ ಸೆಪ್ಟಂಬರ್ ವರೆಗೆ ಮುಂದೂಡಲಾಗಿದೆ.
ಇದರ ಪರಿಣಾಮವಾಗಿ, ರಾಜ್ಯದ ಅನೇಕ ಜಿಲ್ಲೆ ಸಹಕಾರಿ ಬ್ಯಾಂಕುಗಳು, ಗೋಕುಲ್ ನಂತಹ ಹಾಲಿನ ಸಂಘಗಳು, ಮಾರುಕಟ್ಟೆ ಸಮಿತಿಗಳು, ಸಕ್ಕರೆ ಕಾರ್ಖಾನೆಗಳು, ವಸತಿ ಸಂಘಗಳ ಚುನಾವಣೆ ನಡೆಯುವುದು ಬಾಕಿ ಉಳಿದಿದೆ. ರಾಜ್ಯದಲ್ಲಿ 2019ರ ಡಿಸೆಂಬರ್ ಅಂತ್ಯದ ವೇಳೆಗೆ 16 ಸಾವಿರ 376 ಸಹಕಾರಿ ಸಂಘಗಳಿಗೆ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ 30,054 ಸಹಕಾರಿ ಸಂಘಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾ ಕೇಂದ್ರ ಬ್ಯಾಂಕ್‌ಗಳು, ನಾಗರಿಕ ಬ್ಯಾಂಕ್ ಗಳು, ಸಕ್ಕರೆ ಕಾರ್ಖಾನೆಗಳು, ಹಾಲು ಸಂಘಗಳು ಮತ್ತು ಇತರ ಸಹಕಾರ ಸಂಘಗಳ ಚುನಾವಣೆಯಲ್ಲಿ ಸ್ಥಳೀಯ ಮಟ್ಟದಲ್ಲಿ ನಡೆಯಬೇಕಾಗಿತ್ತು. ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಮುಂದೂಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.