ಶೂನ್ಯ ಪ್ರಕರಣ ದಾಖಲಾಗಲು ಎಲ್ಲರ ಶ್ರಮ ಅಗತ್ಯ: ಸಿಎಂ


Team Udayavani, Jul 28, 2020, 4:59 PM IST

ಶೂನ್ಯ ಪ್ರಕರಣ ದಾಖಲಾಗಲು ಎಲ್ಲರ ಶ್ರಮ ಅಗತ್ಯ: ಸಿಎಂ

ಮುಂಬಯಿ, ಜು. 27: ಆಗಸ್ಟ್‌ ಮೊದಲ ವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡಲಿರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ವಿವಿಧ ಜಿಲ್ಲೆಗಳಲ್ಲಿ ಕೋವಿಡ್‌ ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಮತ್ತು ರೋಗಿಗಳಿಗೆ ಉತ್ತಮ ನಿರ್ವಹಣೆಯನ್ನು ನೀಡಲು ಎಲ್ಲರ ಶ್ರಮ ಅಗತ್ಯ ಎಂದು ಹೇಳಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳು ಕೋವಿಡ್‌ -19 ಪ್ರಕರಣಗಳಲ್ಲಿ ಏರಿಕೆಯಾಗುತ್ತಿವೆ. ಕಳಪೆ ದ್ವಿಗುಣ ದರ ಮತ್ತು ಹೆಚ್ಚಿನ ಸಾವಿನ ಪ್ರಮಾಣಕ್ಕೆ ಕಾರಣವಾಗಿದೆ. ಸಾವಿನ ಪ್ರಮಾಣವು ರಾಜ್ಯದಲ್ಲಿ ಶೇ. 3 ರಷ್ಟು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಶೂನ್ಯಕ್ಕೆ ತರಬೇಕು. ಚಿಕಿತ್ಸೆಯ ಸಾಲಿನಲ್ಲಿ ಏಕರೂಪತೆಯನ್ನು ತರಲು ಸಹಾಯ ಮಾಡುತ್ತದೆ. ಇದು ಸಾವುನೋವುಗಳ ಕುಸಿತಕ್ಕೆ ಕಾರಣವಾಗುತ್ತದೆ ಠಾಕ್ರೆ ಹೇಳಿದರು.

ಆರೋಗ್ಯ ಮೂಲ ಸೌಕರ್ಯದತ್ತ ಚಿತ್ತ :  ರಾಜ್ಯ ಸರಕಾರ ಲಾಕ್‌ಡೌನ್‌ ಸಡಿಲಿಕೆಯ ಚಿಂತನೆ ನಡೆಸುತ್ತಿದ್ದು ಈ ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸುವ ನಿರೀಕ್ಷೆಯಿದೆ. ಸಡಿಲಿಕೆ ಬಳಿಕ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತದೆ. ಆದರೆ ಇದು ಇತರ ಕೆಲವು ದೇಶಗಳಲ್ಲಿ ಕಂಡುಬರುವಂತೆ ಎರಡನೇ ತರಂಗವಾಗಿ ಬದಲಾಗಬಾರದು. ಆರೋಗ್ಯದ ಮೂಲಸೌಕರ್ಯಗಳ ಜಿಲ್ಲಾ ಮಟ್ಟದ ವರ್ಧನೆ ಮತ್ತು ಆಡಳಿತದ ಕೇಂದ್ರೀಕೃತ ಪ್ರಯತ್ನಗಳು ಈ ಹಿನ್ನೆಲೆಯಲ್ಲಿ ಹೆಚ್ಚು ಮಹತ್ವದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಔಷಧಗಳ ಅನಗತ್ಯ ಬಳಕೆ ಸಲ್ಲದು :  ಆ್ಯಂಟಿವೈರಲ್‌ ಔಷ ಗಳಾದ ರೆಮ್ಡೆಸಿವಿರ್‌ ಮತ್ತು ಫೆವಿಪಿರವಿರ್‌ ಅನ್ನು ಬಳಸುವ ಮಾರ್ಗಸೂಚಿಗಳನ್ನು ಅನುಸರಿಸಲು ಠಾಕ್ರೆ ಅವರು, ವೈದ್ಯರ ತಂಡಗಳಿಗೆ ನಿರ್ದೇಶನ ನೀಡಿದರು. ಆ್ಯಂಟಿವೈರಲ್‌ ಔಷಧಗಳ ಉಪಯುಕ್ತತೆ ಮತ್ತು ಆಮ್ಲಜನಕ ಹಾಸಿಗೆಗಳ ನಿರ್ವಹಣೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯರಿಗೆ ಮಾರ್ಗದರ್ಶನ ನೀಡಲಾಯಿತು. ಇದು ಜೀವಗಳನ್ನು ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಪಡೆಯ ಸದಸ್ಯರು ಮತ್ತು ಅವರ ಸಹವರ್ತಿಗಳ ನಡುವಿನ ಸಂವಾದವು ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಮುಂಬಯಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ| ಟಿ. ಪಿ. ಲಹಾನೆ ಹೇಳಿದರು.

ಆ್ಯಂಟಿವೈರಲ್‌ ಔಷಧಗಳ ಅನಗತ್ಯ ಬಳಕೆಯನ್ನು ವೈದ್ಯರು ತಪ್ಪಿಸಬೇಕು ಎಂದು ರಾಜ್ಯಮಟ್ಟದ ಕಾರ್ಯಪಡೆಯ ನೇತೃತ್ವ ವಹಿಸಿರುವ ಡಾ| ಸಂಜಯ್‌ ಓಕ್‌ ಹೇಳಿದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.