ದೆಹಲಿಯಲ್ಲಿ ತುಳುನಾಡಿನ ಆಟಿ ಅಮಾವಾಸ್ಯೆಯ ಉಚಿತ ಕಷಾಯ ವಿತರಣೆ
Team Udayavani, Jul 17, 2023, 2:58 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ತುಳುನಾಡಿನ ಮಣ್ಣಿನ ಆಚರಣೆ ನಡೆದಿದೆ. ಆಟಿ ಅಮಾವಾಸ್ಯೆಯ ದಿನವಾದ ಸೋಮವಾರ ಮುಂಜಾನೆ 6 ರಿಂದ 8 ವರೆಗೆ ದೆಹಲಿಯ ಕರ್ನಾಟಕ ಸಂಘದ ಬಳಿಯ ಹಾಳೆ ಮರದ ತೊಗಟೆಯ ಕಷಾಯ ಮತ್ತು ಮೆಂತ್ಯೆ ಗಂಜಿಯ ವ್ಯವಸ್ಥೆನ್ನು ಮಾಡಲಾಗಿತ್ತು. ನೆರೆದ ನೂರಾರು ಮಂದಿ ಈ ಕಾರ್ಯಕ್ರಮ,ದಲ್ಲಿ ಮದ್ದು ಸೇವಿಸಿ ತಮ್ಮ ಆರೋಗ್ಯ ವರ್ಧನೆಯನ್ನು ಮಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಷಾಯ ಸೇವಿಸುವ ಮೂಲಕ ಮಾಡಿದ ಪೋರ್ಟೀಸ್ ಆಸ್ಪತ್ರೆಯ ಆಂಕಾಲಜೀ ವಿಭಾಜದ ಮುಖ್ಯಸ್ಥರು, ಕ್ಯಾನ್ಸರ್ ಸರ್ಜನ್ ಡಾ. ಬಿ. ನಿರಂಜನ್ ನಾಯ್ಕ್ ಅವರು ಮಾತನಾಡಿ ಆಟಿ ಅಮವಾಸ್ಯೆಯ ದಿನ ಹಾಳೆ ಮರದ ಕಷಾಯದಿಂದ ಆಗುವ ಉಪಯೋಗಗಳನ್ನು ನೆರೆದವರಿಗೆ ತಿಳಿಸಿ ಇಂತಹ ಸದುಪಯೋಗವನ್ನು ದೆಹಲಿಯಲ್ಲಿದ್ದೂ ಆಚರಿಸಲು ಅನುವು ಮಾಡಿದ ಆಯೋಜಕರನ್ನು ಪ್ರಶಂಸಿಸಿದರು.
ಈ ಹಾಳೆ ಮರದ ತೊಗಟಿನ ಕಷಾಯ ಮತ್ತು ಮೆಂತ್ಯೆ ಗಂಜಿಯ ವ್ಯವಸ್ಥೆನ್ನು ಮಂಗಳೂರು ಮೂಲದ ಪ್ರಕಾಶ್ ಶೆಟ್ಟಿ ಉಳೆಪಾಡಿ ಮತ್ತು ಉಸ್ಮಾನ್ ಅಬ್ದುಲ್ ಷರೀಫ್ ಅವರು ಉಚಿತವಾಗಿ ಹಂಚುವ ಮೂಲಕ ತಮ್ಮ ತಾಯ್ನಾಡಿನ ಆಚರಣೆಯನ್ನು ದೆಹಲಿಯಲ್ಲಿ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ದೆಹಲಿಯ ಹಲವು ಸಂಘ ಸಂಸ್ಥೆಗಳ ಮುಖ್ಯಸ್ಥರು ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.