ಕಾರುಣ್ಯ ಫೌಂಡೇಶನ್‌ಗೆ ಧನ ಸಹಾಯ
Team Udayavani, Nov 11, 2018, 5:25 PM IST
ಮುಂಬಯಿ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ದಾಖಲಾದ ಒಳ ರೋಗಿಗಳ ಶುಶ್ರೂಷೆ ಮಾಡುವ ಸಂಬಂಧಿಕರಿಗೆ ಆಹಾರದ ವ್ಯವಸ್ಥೆ ಮಾಡುವುದಕ್ಕಾಗಿ ಒಂದು ತಿಂಗಳ ವೆಚ್ಚ 2.50 ಲಕ್ಷ ರೂ. ಗಳನ್ನು ಎನ್‌ಜಿಒ ಸಂಸ್ಥೆ ಕಾರುಣ್ಯ ಫೌಂಡೇಶನ್‌ಗೆ ನೀಡಿದರು.
ಒಕ್ಕೂಟದ ಪದಾಧಿಕಾರಿಗಳಾದ ವಿಜಯ ಪ್ರಸಾದ್ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ನಿರ್ದೇಶಕರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಉಳೂ¤ರು ಮೋಹನ್‌ನಾಸ್ ಶೆಟ್ಟಿ ಉಪಸ್ಥಿತರಿದ್ದರು.
ನೆರವು ನೀಡಿಕೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಂಗಳೂರಿನ ಕಚೇರಿಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ ಸಮಾಜದ ಆರ್ಥಿಕವಾಗಿ ಹಿಂದಿರುವ ನೂರಾರು ಮಂದಿಗೆ ಮದುವೆ, ಮನೆ ನಿರ್ಮಾಣ ಇನ್ನಿತರ ಕಾರ್ಯಗಳಿಗೆ ಬೃಹತ್ ಮಟ್ಟದ ನಿಧಿಯನ್ನು ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದ ತಂಡವು ನೀಡಿ ಸಹಕರಿಸಿತು. ಒಕ್ಕೂಟವು ಈ ರೀತಿಯ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.