ಗಂಗಡಗಾರ ನಾಯ್ಕ ಸಮಾಜ: ಸಾಮೂಹಿಕ ತೀರ್ಥಯಾತ್ರೆ

Team Udayavani, Jun 12, 2018, 4:50 PM IST

1106mum02.jpg

ಮುಂಬಯಿ: ಗಂಗಡಗಾರ ನಾಯ್ಕ ಸಮಾಜದ ವತಿಯಿಂದ ಶ್ರೀ ಕ್ಷೇತ್ರ ಶೃಂಗೇರಿಗೆ ಸಾಮೂಹಿಕ ತೀರ್ಥಯಾತ್ರೆಯು ಮೇ  20 ರಂದು ನಡೆಯಿತು. ಸಮಾಜದ ಸದಸ್ಯರು ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಯಾತ್ರಾರ್ಥಿಗಳು ಮುಂಬಯಿ ಯಿಂದ ಉಡುಪಿಗೆ ಪ್ರಯಾಣ ಬೆಳೆಸಿ, ಅಲ್ಲಿಂದ ಸಮಾಜವು ಏರ್ಪಡಿಸಿದ್ದ ವಿಶೇಷ ಖಾಸಗಿ ವಾಹನಗಳಲ್ಲಿ ಶೃಂಗೇರಿಗೆ ಪ್ರಯಾಣ ಬೆಳೆಸಿದರು. ಕರ್ನಾಟಕದ  ಉಡುಪಿ, ಕಲ್ಯಾಣು³ರ, ಕಾಪು, ಕುಂದಾಪುರ, ಶಿವಮೊಗ್ಗ, ಮಂಗಳೂರು, ಸುಳ್ಯ, ಪುತ್ತೂರು, ಮಡಿಕೇರಿ, ಕಾಸರಗೋಡು ಮತ್ತಿತರ ಸ್ಥಳಗಳಿಂದ ನೂರಾರು ಮಂದಿ ಆಸ್ತಿಕರು ಕಾರ್ಯಕ್ರಮದ ದರ್ಶನಾಕಾಂಕ್ಷಿಗಳಾಗಿ ಶೃಂಗೇರಿ ಕ್ಷೇತ್ರಕ್ಕೆ ಆಗಮಿಸಿದ್ದರು. ಶೃಂಗೇರಿ ಕ್ಷೇತ್ರದ ನರಸಿಂಹವನದಲ್ಲಿರುವ ಗುರುನಿವಾಸದ ಸಭಾಂಗಣದಲ್ಲಿ ಬೆಳಗ್ಗೆಯಿಂದ ಸಮಾಜದ ನೂರಾರು ಭಕ್ತಾದಿಗಳು ಕಿಕ್ಕಿರಿದು ನೆರೆದಿದ್ದರು.

ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಲೆಂದು ಮುದ್ರಿಸಿದ ಶ್ರೀ  ಆದಿಶಂಕರಾಚಾರ್ಯ ವಿರಚಿತ  ಶ್ರೀ ಅನ್ನಪೂರ್ಣೇಶ್ವರಿ ಸ್ತೋತ್ರವಲ್ಲದೆ ಶೃಂಗೇರಿ ಶ್ರೀ  ಶಾರದಾ ದೇವಿ ಮತ್ತು ಹೊರನಾಡು ಶ್ರೀ  ಅನ್ನಪೂರ್ಣೇಶ್ವರಿ ದೇವಿಯ ಛಾಯಾ ಚಿತ್ರಗಳನ್ನು ಜಗದ್ಗುರುಗಳು ಲೋಕಾರ್ಪಣೆಗೈದರು. ಸಮಾಜದ ಅಧ್ಯಕ್ಷ ಕರುಣಾಕರ ನಾಯ್ಕ ಅವರನ್ನು ಜಗದ್ಗುರುಗಳು ಶಾಲು ಹೊದೆಸಿ ಸಮ್ಮಾನಿಸಿದರು. 

ಜಗದ್ಗುರುಗಳು ನೆರೆದಿದ್ದ ಭಕ್ತವೃಂದಕ್ಕೆ ಆಶೀರ್ವಚನ ಮಾಡುತ್ತ ಎಲ್ಲಾ ಭಕ್ತಾದಿಗಳಿಗೆ ಪರಮಾತ್ಮನು ಸುಖ, ಸಮೃದ್ಧಿಗಳನ್ನು ಕರುಣಿಸುವಂತಾಗಲಿ ಎಂದು ಹರಸಿದರು.

ಶೃಂಗೇರಿ ಜಗದ್ಗುರು ಪೀಠದ ಶಿಷ್ಯ ಪರಂಪರೆಯವರಾದ ಗಂಗಡಗಾರ ನಾಯ್ಕ ಸಮುದಾಯದವರು ತಮ್ಮ ಮುಂದಿನ ಏಳಿಗೆಯನ್ನು ಹಾರೈಸಿ ಪ್ರತಿವರ್ಷವೂ, ಅಧಿಕ ಸಂಖ್ಯೆ ಯಲ್ಲಿ, ಏಕತ್ರಿಕವಾಗಿ ಶೃಂಗೇರಿ ಕ್ಷೇತ್ರ ದರ್ಶನ ಮಾಡಿ, ಜಗದ್ಗುರು ಪೀಠದ ಆಶೀರ್ವಾದವನ್ನು ಪಡೆಯಬೇಕೆಂದು ತಿಳಿಸಿದರು. ಜಗದ್ಗುರುಗಳು ಪ್ರತಿಯೊಬ್ಬರಿಗೂ ಫಲ ಮಂತ್ರಾ ಕ್ಷತೆಯನ್ನಿತ್ತು ಹರಸಿದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.