ಘನ್ಸೋಲಿ ಮೂಕಾಂಬಿಕಾ ದೇವಾಲಯ: ನಾಗರ ಪಂಚಮಿ

Team Udayavani, Aug 16, 2018, 3:01 PM IST

1508mum04.jpg

ನವಿಮುಂಬಯಿ: ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ನಾಗರ ಪಂಚಮಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಆ. 15 ರಂದು ನಡೆಯಿತು.

ಇದೇ ಸಂದರ್ಭದಲ್ಲಿ ಆಶ್ಲೇಷಾ ಬಲಿ ಸೇವೆಯು ಅದ್ದೂರಿಯಾಗಿ ಜರಗಿತು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ನಾಗದೇವರಿಗೆ ನೈಮಲ್ಯì ವಿಸರ್ಜನೆ, ನಾಗ-ತನು ಸೇವೆ, ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಸೀಯಾಳ ಆಭಿಷೇಕ, ಹಾಲಿನ ಅಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಜರಗಿತತು.

ಆನಂತರ ಹೊಟೇಲ್‌ ಉದ್ಯಮಿಗಳಾದ ವಿಠuಲ ಶೆಟ್ಟಿ ಗಾಂವೆªàವಿ, ಕೃಷ್ಣ ಶೆಟ್ಟಿ ಮತ್ತು ಪೆಸ್ಟ್‌ ಮೊಟೇìಮ್‌ ಇಂಡಿಯಾ ಲಿಮಿಡೆಟ್‌ ಇದರ ಜೆ. ಪಿ. ಶೆಟ್ಟಿ ಅವರ ಸೇವಾರ್ಥಕವಾಗಿ ಅನ್ನಪ್ರಸಾದ ವಿತರಣೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಅವರ ಪೌರೋಹಿತ್ಯದಲ್ಲಿ ಜರಗಿದ ಈ ದೇವತಾ ಕಾರ್ಯದಲ್ಲಿ ಸಹ ಅರ್ಚಕರಾದ ಶ್ರೀಧರ ಭಟ್‌, ಶಶಾಂಕ್‌ ಭಟ್‌, ನಾಗರಾಜ್‌ ಭಟ್‌, ಅಶೋಕ್‌ ಭಟ್‌ ಮೊದಲಾದವರು ಸಹಕರಿಸಿದರು.

ದೇವಾಲಯ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಸಮಿತಿಯ ಸದಸ್ಯರುಗಳಾದ ರಾಘು ಆರ್‌. ಕೋಟ್ಯಾನ್‌, ಕುಟ್ಟಿ ಎ. ಕುಂದರ್‌, ಸುಧಾಕರ ಸಿ. ಪೂಜಾರಿ, ವಿಶ್ವನಾಥ್‌ ಎಸ್‌. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಮಹಾಬಲ ಡಿ. ಶೆಟ್ಟಿ, ಹರೀಶ್‌ ಶೆಟ್ಟಿ ಕುರ್ಕಾಲ್‌, ಹರೀಶ್‌ ಶೆಟ್ಟಿ ಪಡುಬಿದ್ರೆ, ಹರೀಶ್‌ ಶೆಟ್ಟಿ ನಲ್ಲೂರು, ಶಕುಂತಳಾ ಎಸ್‌. ಶೆಟ್ಟಿ ಹಾಗೂ ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಮಂಡಳ ಮತ್ತು ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ಸದಸ್ಯರು, ಉಪ ಸಮಿತಿಯ ಹಾಗೂ ಮಹಿಳಾ ವಿಭಾಗದ ಸದಸ್ಯೆಯರು ಸಹಕರಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ನಾಗರ ಪಂಚಮಿಯ ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.