ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ 15ನೇ ಪ್ರತಿಷ್ಠಾಪನ ದಿನದ ಉತ್ಸವ


Team Udayavani, Apr 4, 2018, 12:16 PM IST

0204mum09b.jpg

ನವಿಮುಂಬಯಿ: ಕಾರಣಿಕ ಕ್ಷೇತ್ರವಾಗಿ ಬಿಂಬಿತಗೊಂಡಿರುವ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾ ಲಯದ 15ನೇ ವಾರ್ಷಿಕ ಪ್ರತಿಷ್ಠಾಪನ ದಿನದ ಉತ್ಸವ ಹಾಗೂ ಭಕ್ತಿ ಪ್ರವಚನ ಕಾರ್ಯಕ್ರಮವು ಎ. 1ರಂದು ಶ್ರೀಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಶ್ರೀ ಮೂಕಾಂಬಿಕಾ ದೇವಿಗೆ, ಶ್ರೀ ಮಹಾಗಣಪತಿ ದೇವರಿಗೆ ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ, ದೇವಿಗೆ ಪಂಚ ವಿಶಂತಿ ಕಲಶಾಭಿಷೇಕ, ಮಹಾಪೂಜೆ, ಅಲಂಕಾರ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಆಯೋಜಿ ಸಲಾಗಿತ್ತು. ನೂರಾರು ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ವಿಶ್ವಶಾಂತಿಗಾಗಿ ಮತ್ತು ಶನಿದೋಷ ಪರಿಹಾರಕ್ಕಾಗಿ ಸಾಮೂಹಿಕ ಎಳ್ಳುಗಂಟು ದೀಪೋತ್ಸವ ಹಾಗೂ ಭಕ್ತಿ ಪ್ರವಚನ ಸಪ್ತಾಹದ ಉದ್ಘಾಟನೆ, ಎಳ್ಳುಗಂಟು ದೀಪೋತ್ಸವ, ಭಕ್ತಿ ಪ್ರವಚನವನ್ನು ಆಯೋಜಿಸಲಾಗಿತ್ತು. ಆನಂತರ ಶ್ರೀ ಮೂಕಾಂಬಿಕಾ ಭಜನ ಮಂಡಳಿಯವರಿಂದ ಭಜನ ಕಾರ್ಯಕ್ರಮ, ಮಹಾಪೂಜೆ, ಮಹಾ ರಂಗಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಪ್ರಸಾದವನ್ನು ಆಯೋಜಿಸಲಾಗಿತ್ತು.

ದೇವಾಲಯದ ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯರಿ ಕಾರ್ಕಳ ಅವರ ಪೌರೋಹಿತ್ಯದಲ್ಲಿ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌ ಇವರ ನೇತೃತ್ವದಲ್ಲಿ ಸಹ ಅರ್ಚಕ ಶಶಾಂಕ್‌ ಭಟ್‌, ನಾಗರಾಜ್‌ ಭಟ್‌, ಅಶೋಕ್‌ ಭಟ್‌ ಮೊದಲಾದವರು ಸಹಕರಿಸಿದರು. ಚೆಂಡೆ ವಾದನದಲ್ಲಿ ರತ್ನಾಕರ ಪೂಜಾರಿ, ಗಣೇಶ್‌ ಶೆಟ್ಟಿ, ರಾಜೇಂದ್ರ  ಶೆಟ್ಟಿ ಇವರು ಸಹಕರಿಸಿದರು.

ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ,  ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೆಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆಯ ಸದಸ್ಯರು, ಉಪ ಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಯ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.