ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ ದಾನಿಗಳಿಗೆ ಸಮ್ಮಾನ

Team Udayavani, Oct 7, 2017, 3:53 PM IST

100.jpg

ಮುಂಬಯಿ: ಸುವರ್ಣ ಮಹೋ ತ್ಸವದ ಸಂಭ್ರಮದಲ್ಲಿರುವ ಕನ್ನಡ ವೆಲ್ಫೇರ್‌ ಸೊಸೈಟಿ ಇದರ ನೂತನ ಮಹೇಶ್‌ ಎಸ್‌. ಶೆಟ್ಟಿ (ಬಾಬಾಸ್‌ ಗ್ರೂಪ್‌) ಹವಾನಿಯಂತ್ರಿತ ಸಭಾಗೃಹದ ಉದ್ಘಾಟನ ಸಮಾರಂಭವು ಸೆ. 27 ರಂದು  ಘಾಟ್‌ಕೋಪರ್‌ ಪೂರ್ವ ಪಂತ್‌ನಗರದಲ್ಲಿ ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ಬಾಬಾಸ್‌ ಗ್ರೂಪ್‌ನ ಸಿಎಂಡಿ, ಮಹಾದಾನಿ ಮಹೇಶ್‌ ಶೆಟ್ಟಿ ಹಾಗೂ ವೆಲ್‌ಕಂ ಪ್ಯಾಕೇಜಿಂಗ್‌ ಇಂಡಸ್ಟ್ರೀನ್‌ ಮಾಲಕ ರವೀಂದ್ರನಾಥ ಎಂ. ಭಂಡಾರಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಮಹಾರಾಷ್ಟ್ರ ರಾಜ್ಯ ವಸತಿ ಸಚಿವ ಪ್ರಕಾಶ್‌ ಮೆಹ್ತಾ, ವಿಶ್ವ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮುಂಬಯಿ ಘಟಕ ಮುಂಬಯಿ ಅಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಕನ್ನಡ ವೆಲ್ಫೆàರ್‌ ಸೊಸೈಟಿಯ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ, ಸ್ಟೀವನ್‌ ಫುರ್ಟಾಡೋ, ಸಂಸ್ಥೆಯ ಉಪಾಧ್ಯಕ್ಷ ಜಯರಾಜ ಜೈನ್‌, ಗೌರವ ಕಾರ್ಯದರ್ಶಿ ಸುಧಾಕರ ಯೆಲ್ಲೂರು, ಕೋಶಾಧಿಕಾರಿ ರಘುನಾಥ್‌ ಶೆಟ್ಟಿ, ಜತೆ ಕಾರ್ಯದರ್ಶಿ ರಮಾನಂದ ಶೆಟ್ಟಿ, ಜತೆ ಕೋಶಾಧಿಕಾರಿ ಪೀಟರ್‌ ರೋಡ್ರಿಗಸ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ಜಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನಾರಾಯಣ ಶೆಟ್ಟಿ ನಂದಳಿಕೆ, ಮಾಜಿ ಅಧ್ಯಕ್ಷ ವಿದ್ಯಾನಂದ ರೈ, ಅಶೋಕ್‌ ಪಕ್ಕಳ, ಜಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಸುಭಾಷ್‌ ಶಿರಿಯಾ
 
ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.