ಘಾಟ್‌ಕೋಪರ್‌ ಶ್ರೀ ಭವಾನಿ ಶನೀಶ್ವರ ದೇವಸ್ಥಾನ: ವಾರ್ಷಿಕ ಮಹಾಪೂಜೆ


Team Udayavani, Jan 24, 2021, 4:45 PM IST

Ghatkopar Shri Bhawani Saneeswara Temple

ಮುಂಬಯಿ: ಘಾಟ್‌ಕೋಪರ್‌ ಪಶ್ಚಿಮದ ಜಗದೂಶ ನಗರದ ರೈಫಲ್‌ ರೇಂಜ್‌, ಶಿಲ್ಪ ಬಿಲ್ಡಿಂಗ್‌ ಸಮೀಪದ, ಸಾರಂಗ್‌ ಚಾಲ್‌ ಇಲ್ಲಿನ ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಸಂಚಾಲಕತ್ವದ ಶ್ರೀ ಭವಾನಿ ಶನೀಶ್ವರ ದೇವಸ್ಥಾನದಲ್ಲಿ 41ನೇ ವಾರ್ಷಿಕ ಮಹಾಪೂಜೆಯು ಡಿ. 16ರಂದು ಸರಳ ರೀತಿಯಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಸ್ವಸ್ತಿ ಪುಣ್ಯಾಹ ವಾಚನ, ನಿತ್ಯಪೂಜೆ, ನವಕ ಕಲಶಪೂಜೆ, ಗಣಹೋಮ, ನವಗ್ರಹ ಶಾಂತಿ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಆಯೋಜಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳನ್ನು ಪ್ರಧಾನ ಅರ್ಚಕ ರಮೇಶ್‌ ಶಾಂತಿ ಅವರು ನೆರವೇರಿಸಿದರು. ಸಹ ಅರ್ಚಕರಾದ ಶೇಖರ್‌ ಶಾಂತಿ, ಗಂಗಾಧರ ಕಲ್ಲಾಡಿ, ಸುದರ್ಶನ್‌ ಶಾಂತಿ, ಸಂಜೀವ ಶಾಂತಿ ಮೊದಲಾದವರು ಸಹಕರಿಸಿದರು.

ಸಮಿತಿಯ ಪ್ರಕಾಶ್‌ ಪೂಜಾರಿ ಮತ್ತು ಹೇಮಲತಾ ಪೂಜಾರಿ ದಂಪತಿ ಹಾಗೂ ಕೇಶವ ಸುವರ್ಣ ಕಿಲ್ಪಾಡಿ ಮತ್ತು ಗುಲಾಬಿ ಸುವರ್ಣ ದಂಪತಿ  ಸಂಜೆಯವರೆಗೆ ಶ್ರೀ ಶನಿಗ್ರಂಥ ಪಾರಾಯಣವು ಶ್ರೀ ಜೈ ಭವಾನಿ ಶನೀಶ್ವರ ಸಮಿತಿಯ ಸದಸ್ಯರಿಂದ ಹಾಗೂ ನಗರದ ವಿವಿಧೆಡೆಯ ಗ್ರಂಥ ವಾಚಕರ ಹಾಗೂ ಅರ್ಥದಾರಿಗಳ ಕೂಡುವಿಕೆಯಲ್ಲಿ ಜರಗಿತು.

ಇದನ್ನೂ ಓದಿ:ಬಿಎಸ್‌ವೈ-ಈಶ್ವರಪ್ಪ ರಾಜೀನಾಮೆ ನೀಡಲಿ

ಬಳಿಕ ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್‌ ಪರ್ದೇಶಿ, ಉಪಾಧ್ಯಕ್ಷ ಸೋಮನಾಥ್‌ ಪೂಜಾರಿ, ಕಾರ್ಯದರ್ಶಿ ಪ್ರಕಾಶ್‌ ಪೂಜಾರಿ, ಜತೆ ಕಾರ್ಯದರ್ಶಿ ಪ್ರೇಮಾ ಕುಂದರ್‌, ಕೋಶಾಧಿಕಾರಿ ಸಂತೋಷ್‌ ಪಾವಸ್ಕರ್‌, ಜತೆ ಕೋಶಾಧಿಕಾರಿ ಅಮಯ್‌ ಮಯೇಕರ್‌, ಸಲಹೆಗಾರರಾದ ಶೇಖರ್‌ ಅಮೀನ್‌, ಬಪ್ಪನಾಡು ಕೂಸಪ್ಪ ಹಾಗೂ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆ ಯಿತು. ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು, ದಾನಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು, ತುಳು -ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಭಕ್ತಾದಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.