ಮೊಬೈಲ್‌ನಲ್ಲಿ ಕೋವಿಡ್ ಮಾಹಿತಿ ನೀಡಿ: ಪವಾರ್‌

Team Udayavani, Jun 29, 2020, 5:13 PM IST

ಮೊಬೈಲ್‌ನಲ್ಲಿ ಕೋವಿಡ್ ಮಾಹಿತಿ ನೀಡಿ: ಪವಾರ್‌

ಪುಣೆ, ಜೂ. 28: ಕೋವಿಡ್ ಸಮಸ್ಯೆಗಳ ಕುರಿತು ನಾವು ನಾಗರಿಕರಿಂದ ಹಲವು ದೂರುಗಳನ್ನು ಸ್ವೀಕರಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಸರಿಯಾದ ಮಾಹಿತಿಯನ್ನು ಅವರಿಗೆ ನೀಡುವ ಅಗತ್ಯವಿದೆ. ಸರಕಾರ ರೈತರಿಗೆ ಮಾರುಕಟ್ಟೆ ಬೆಲೆ,ಹವಾಮಾನ ಮಾಹಿತಿಯನ್ನು ಮೊಬೈಲ್‌ ಎಸ್‌ಎಂಎಸ್‌ ಮೂಲಕ ನೀಡಲಾಗುತ್ತದೆ. ಅದೇ ರೀತಿ ಕೋವಿಡ್ -19 ಸಂದರ್ಭದಲ್ಲಿ ಎಷ್ಟು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆಗಳು ಉಳಿದಿವೆ ಎನ್ನುವ ಬಗ್ಗೆ ನಾಗರಿಕರಿಗೆ ಮೊಬೈಲ್‌ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಬೇಕು ಎಂದು ಎನ್‌ ಸಿಪಿಯ ಮುಖ್ಯಸ್ಥ ಶರದ್‌ ಪವಾರ್‌ ಸೂಚಿಸಿದ್ದಾರೆ.

ಪುಣೆಯ ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಶರದ್‌ ಪವಾರ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌, ಗೃಹ ಸಚಿವ ಅನಿಲ್‌ ದೇಶ್ಮುಖ್‌, ಆರೋಗ್ಯ ಸಚಿವ ರಾಜೇಶ್‌ ಟೊಪೆ, ಮೇಯರ್‌ ಮುರ್ಲಿಧರ್‌ ಮೊಹೋಲ್, ಮನಪಾ ಆಯುಕ್ತ ಶೇಖರ್‌ ಗಾಯಕ್ವಾಡ್‌, ಹೆಚ್ಚುವರಿ ಆಯುಕ್ತ ರುಬೆಲ್‌ ಅಗರ್ವಾಲ್‌ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಮತ್ತು ಪುಣೆ ಜಿಲ್ಲಾ ಉಸ್ತುವಾರಿ ಸಚಿವ ಅಜಿತ್‌ ಪವಾರ್‌ ಅವರು ಮಾತನಾಡಿ, ಸೋಂಕು ಹರಡುವಿಕೆಯನ್ನು ತಡೆಯಲು ನೀಡಲಾದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದಲ್ಲದೆ ಸ್ಥಳೀಯ ಆಡಳಿತ ಹಾಗೂ ಜನರ ಪ್ರತಿನಿಧಿಗಳನ್ನು ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ಕೋವಿಡ್ ಯುದ್ಧದಲ್ಲಿ ಪುಣೆ ಮಹಾನಗರ ಪಾಲಿಕೆ ಆರ್ಥಿಕ ಹೊರೆ ಹೊತ್ತಿದೆ. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿದ ಅನಂತರ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಂಟೋನ್ಮೆಂಟ್‌ ಮಂಡಳಿಗೆ ಇನ್ನೂ ಒಂದು ಕೋಟಿ ರೂ. ನಿಧಿ ನೀಡಲಾಗುವುದು. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ, ಖಂಡಿತವಾಗಿಯೂ ಕೊರೊನಾ ವಿರುದ್ದ ಯುದ್ಧವನ್ನು ಗೆಲ್ಲುತ್ತೇವೆ ಎಂದು ಅಜಿತ್‌ ಪವಾರ್‌ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪುಣೆ ಮನಪಾ ಆಯುಕ್ತ ಶೇಖರ್‌ ಗಾಯಕ್ವಾಡ್‌ ಅವರು ಮಾತನಾಡಿ ಪ್ರಸ್ತುತ ನಗರದಲ್ಲಿಯ ಕೊರೊನಾ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಲ್ಲಿಸಿದರು.ಈ ಮಧ್ಯೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶರದ್‌ ಪವಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.