ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಮಕ್ಕಳಿಗೆ ರಸ ಪ್ರಶ್ನೆಸ್ಪರ್ಧೆ

Team Udayavani, Nov 11, 2019, 5:41 PM IST

MUMBAI-TDY-1

ಡೊಂಬಿವಲಿ, ನ. 10: ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿಯ‌ ವತಿಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಸಪ್ರಶ್ನೆ ಕಾರ್ಯಕ್ರಮ ನ. 3ರಂದು ಡೊಂಬಿವಲಿ ಪೂರ್ವದ ಗಣೇಶ ಮಂದಿರದ ವಕ್ರತುಂಡ ಸಭಾಗೃಹದಲ್ಲಿ ಜರಗಿತು.

ಸಂಸ್ಥೆಯ ಅಧ್ಯಕ್ಷರಾದ ಇಂ. ಸತೀಶ್‌ ಆಲಗೂರ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ  ನೀಡಿದರು. ಮಕ್ಕಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗಲು ಇಂತಹ ಕಾರ್ಯಕ್ರಮಗಳ ಆವಶ್ಯಕತೆ ಇದೆ ಎಂದು ಹೇಳಿದ ಇಂ. ಸತೀಶ್‌ ಆಲಗೂರ ಅವರು, ಮಹಾನಗರ ಕನ್ನಡ ಸಂಸ್ಥೆ ಮುಂಬರುವ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ನುಡಿದು, ಸರ್ವರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದರು.

ರಸಪ್ರಶ್ನೆ ಸ್ಪರ್ಧೆಯು ಆರು ವಿಭಾಗಗಳಲ್ಲಿ ನಡೆಯಿತು. ಹರ್ಷವರ್ಧನ ತಂಡ ಪ್ರಥಮ ಬಹುಮಾನ ಪಡೆದರೆ, ಕಿತ್ತೂರು ಚೆನ್ನಮ್ಮ ತಂಡ ದ್ವಿತೀಯ ಹಾಗೂ ಛತ್ರಪತಿ ಶಿವಾಜಿ ತಂಡ ತೃತೀಯ ಬಹುಮಾನ ಪಡೆಯಿತು. ವಿಜೇತ ಸ್ಪರ್ಧಿಗಳಿಗೆ ಸಂಸ್ಥೆಯ ವತಿಯಿಂದ ನ. 17ರಂದು ನಡೆಯಲಿವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್‌. ಎನ್‌. ಸೋಮಾ ಅವರು ತಿಳಿಸಿದರು.

ವೇದಿಕೆಯಲ್ಲಿ ಗಣ್ಯರಾದ ಇಂ. ಸತೀಶ್‌ ಆಲಗೂರ, ಎಸ್‌. ಎನ್‌. ಸೋಮಾ, ಮಾ| ಅಮೋಘ… ಹೊಸನಗರ, ದತ್ತಾತ್ರೇಯ ದೇಶಪಾಂಡೆ, ಎನ್‌. ವಿ. ಕುಲಕರ್ಣಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವಿದ್ಯಾವತಿ ಆಲಗೂರ ಪ್ರಾರ್ಥನೆಗೈದರು. ಎಸ್‌. ಎನ್‌. ಸೋಮಾ ಸ್ವಾಗತಿಸಿದರು. ಎಸ್‌. ವಿ. ಕುಲಕರ್ಣಿ ಮತ್ತು ದತ್ತಾತ್ರೇಯ ದೇಶಪಾಂಡೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸೋಮಶೇಖರ ಮಸಳಿ, ಪಿ. ಎಂ. ಜೋಶಿ, ಮಾಧುರಿಕಾ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.