ಶಿವರಾಮ ಕೆ. ಭಂಡಾರಿ ಅವರಿಗೆ ಗ್ಲೋಬಲ್ ಲೀಡರ್ ಆವಾರ್ಡ್
Team Udayavani, Mar 24, 2019, 8:28 PM IST
ಮುಂಬಯಿ: ದಕ್ಷಿಣ ಕನ್ನಡ ಕಾರ್ಕಳ ಅತ್ತೂರು ಮೂಲದ ಮುಂಬಯಿ ಮಹಾನಗರದಲ್ಲಿ ಹೇರ್ ಸ್ಟೈಲೋ ಮೂಲಕ ಪ್ರಸಿದ್ಧಿ ಗಿಟ್ಟಿಸಿಕೊಂಡಿರುವ ಹೆಸರಾಂತ ಕೇಶ ವಿನ್ಯಾಸ ಸಂಸ್ಥೆ ಶಿವಾಸ್ ಹೇರ್ ಡಿಝೈನರ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಡಾ| ಶಿವರಾಮ್ ಕೆ. ಭಂಡಾರಿ ಇವರಿಗೆ ಗ್ಲೋಬಲ್ ಲೀಡರ್ ಸಂಸ್ಥೆಯು ವರ್ಷದ ಮೋಸ್ಟ್ ಇನೋವೇಟಿವ್ ಹೇರ್ ಸ್ಟೈಲ್ ಆಫ್ ದಿ ಈಯರ್ ಗ್ಲೋಬಲ್ ಲೀಡರ್ ಆವಾರ್ಡ್ ಎಂಟರ್ಪ್ರೈಸ್ ಎಡಿಶನ್-2019′ ಪ್ರಶಸ್ತಿ ಪ್ರದಾನಿಸಿ ಗೌರವಿಸಿದೆ.
ಮಾ. 16ರಂದು ದುಬೈಯ ಜೆ.ಡಬ್ಲೂ$Â ಮಾರಿಯೆಟ್ ಹೊಟೇಲ್ ಸಭಾಗೃಹದಲ್ಲಿ ನಡೆಸಲ್ಪಟ್ಟ ಪ್ರಶಸ್ತಿ ಪ್ರದಾನ ಸಮಾ ರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಬಾಲಿವುಡ್ ಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್ ಅವರು ಶಿವರಾಮ್ ಭಂಡಾರಿ ಅವರಿಗೆ ಪ್ರಶಸ್ತಿ ಪ್ರದಾನಿಸಿ ಶುಭ ಹಾರೈಸಿದರು.
ಅತ್ಯಾಧುನಿಕ, ಸುಸಜ್ಜಿತ ಮಳಿಗೆಯಾಗಿ ಕಾರ್ಯಾಚರಿಸುತ್ತಾ ವ್ಯಕ್ತಿತ್ವದಲ್ಲಿ ಬಾಲಿವುಡ್ ವ್ಯಕ್ತಿಯಂತೆಯೇ ಪ್ರಜ್ವಲಿಸುತ್ತಾ ಸದಾತೆರೆಯ ಮರೆಯಲ್ಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿವರಾಮ ಅವರು ತುಳುನಾಡ ಹಳ್ಳಿ ಹುಡುಗನೋರ್ವ ಭಂಡಾರಿ ಸಮುದಾಯದಲ್ಲಿ ಹುಟ್ಟಿ ಬೆಳೆದು ಭಂಡಾರಿ ಸಮಾಜದ ಮಿನುಗುತಾರೆ ಆಗಿರುವ ಶಿವರಾಮ ಭಂಡಾರಿ ಅವರ ಸಾಧನೆ ಪ್ರಸಕ್ತ ಪೀಳಿಗೆಗೆ ಮಾದರಿಯಾಗಿದೆ. ಹೇರ್ ಕಟ್ಟಿಂಗ್ ಸಲೂನ್ಗೆ ಹೊಸ ಆಯಾಮ ನೀಡಿ ತನ್ನ ûೌರ ಉದ್ಯಮವನ್ನು ಪ್ರೈವೇಟ್ ಲಿಮಿಟೆಡ್ ಮೂಲಕ ಶಿವಾಸ್ ಹೇರ್ ಸ್ಟೈಲೋ ಡಿಸೈನರ್ ಹೆಸರಿನೊಂದಿಗೆ ಮುನ್ನಡೆಸುತ್ತಿರುವುದು ಅಭಿನಂದನೀಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಮಧುರ್ ಭಂಡಾರ್ಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.