ಜಿಎಸ್‌ಬಿ ಸೇವಾ ಮಂಡಲ ಸಯಾನ್‌: ವಾರ್ಷಿಕ ಮಹಾಸಭೆ

Team Udayavani, Nov 3, 2017, 2:23 PM IST

6.jpg

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ಇದರ 66ನೇ ವಾರ್ಷಿಕ ಮಹಾಸಭೆಯು ಅ. 28ರಂದು ಸಯಾನ್‌ನಲ್ಲಿರುವ ಸೇವಾ ಮಂಡಲದ ಶ್ರೀ ಗುರುಗಣೇಶ ಪ್ರಸಾದ್‌ ಸಭಾಗೃಹದಲ್ಲಿ ಸಂಸ್ಥೆಯ ಅಧ್ಯಕ್ಷ ಯಶವಂತ್‌ ಜಿ. ಕಾಮತ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಾರಂಭದಲ್ಲಿ ವೇದಮೂರ್ತಿ ಬಂಟ್ವಾಳ ಕೃಷ್ಣ ಎಸ್‌. ಭಟ್‌ ಅವರು ದೇವತಾ ಪ್ರಾರ್ಥನೆಗೈದರು. ಇದೇ ಸಂದರ್ಭದಲ್ಲಿ ಗತ ಸಾಲಿನಲ್ಲಿ ನಿಧನ ಹೊಂದಿದ ಸದಸ್ಯ ಬಾಂಧವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯದರ್ಶಿ ರಾಮನಾಥ ಕಿಣಿ ಅವರು ಕಳೆದ ವಾರ್ಷಿಕ ಮಹಾಸಭೆಯ ವರದಿ ಮಂಡಿಸಿ, ಸರ್ವಾನುಮತದಿಂದ ಅನುಮೋದನೆ ಪಡೆದರು. ಕೋಶಾಧಿಕಾರಿ ವಿಜಯ ಎಸ್‌. ಭಟ್‌ ಅವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ, ಸಭೆಯ ಅಂಗೀಕಾರ ಪಡೆಡರು. 2017-18ನೇ ಸಾಲಿಗೆ ಲೆಕ್ಕ ಪರಿಶೋಧಕರಾಗಿ ಮೆ| ಜಿ. ಆರ್‌. ನಾಯಕ್‌ ಆ್ಯಂಡ್‌ ಕಂಪೆನಿ

ಯನ್ನು ನೇಮಿಸಲಾಯಿತು. ಬಳಿಕ ಆಡಳಿದ ಮಂಡಳಿಯ 2018-19ನೇ ಸಾಲಿನ ಬಜೆಟ್‌ನ್ನು ಮಹಾಸಭೆಯಲ್ಲಿ ಪ್ರಕಟಿಸಲಾಯಿತು.

ಅಧ್ಯಕ್ಷ ಯಶವಂತ್‌ ಜಿ. ಕಾಮತ್‌ ಅವರು ಸ್ವಾಗತಿಸಿ ಮಾತನಾಡಿ, ಮಂಡಲದ ಇಂದಿನ ವೈಭವಕ್ಕೆ ಕಾರಣವಾಗಿರುವ ವಾಲ್ಕೇಶ್ವರದಲ್ಲಿನ ಶ್ರೀ ಮಾಧವೇಂದ್ರ ತೀರ್ಥ ಸ್ವಾಮೀಜಿಗಳ ಜೀವಂತ ಸಮಾಧಿಯ ಆಶೀರ್ವಾದ ಹಾಗೂ ಪರಮಪೂಜ್ಯ ಶ್ರೀ ಸುಧೀಂದ್ರ ತೀರ್ಥರ ದಿವ್ಯ ಮಾರ್ಗದರ್ಶನವಾಗಿದೆ. ಸೇವಾ ಮಂಡಲವು 2004ರಲ್ಲಿ ಸ್ವರ್ಣ ಮಹೋತ್ಸವ ಗಣೇಶೋತ್ಸವ ಪ್ರಯುಕ್ತ ಶ್ರೀ ಸುಧೀಂದ್ರ ತೀರ್ಥರ ಆದೇಶಾನುಸಾರವಾಗಿ ವಿದ್ಯಾಸಂಕುಲದ ಸ್ಥಾಪನೆಗಾಗಿ ಸುಮಾರು 10 ಎಕರೆ ಜಾಗವನ್ನು ಮೀರಾ-ಭಾಯಂದರ್‌ ವಸಾಹವೆ ಎಂಬಲ್ಲಿ ಖರೀದಿಸಿತ್ತು. ಕಾರಣಾಂತರಗಳಿಂದ ಸ್ಥಗಿತಗೊಂಡ ಈ ಯೋಜನೆ ಕಳೆದಎರಡು-ಮೂರು ವರ್ಷಗಳಿಂದ ಎಲ್ಲಾ ಎಡರು ತೊಡರುಗಳನ್ನು ಎದುರಿಸಿ ನಿವಾರಿಸಿಕೊಂಡು ಮೆಡಿಕಲ್‌ ಪ್ರೊಜೆಕ್ಟ್ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಇತ್ತೀಚೆಗೆ ಈ ಸಂಬಂಧ ಯೋಜನೆ
ಯನ್ನು ದಾಖಲಿಸಿದ್ದು, ಅಂಗೀಕಾರದ ನಿರೀಕ್ಷೆಯಲ್ಲಿದ್ದೇವೆ. 

ಸದಸ್ಯರೆಲ್ಲರ ಸಹಕಾರದಿಂದ ಈ ಯೋಜನೆ ಕಾರ್ಯಗತವಾಗಿ ಶ್ರೀ ಸುಧೀಂದ್ರ ತೀರ್ಥರ ಕನಸು ನನಸಾಗುವಂತೆ ಶ್ರೀ ಮಹಾಗಣಪತಿ ಗುರುಗಳ ಆಶೀರ್ವಾದವನ್ನು ನಾವೆಲರೂ ಬಯಸುತ್ತಿದ್ದೇವೆ. ಸಂಸ್ಥೆಯ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರವಿರಲಿ ಎಂದರು. 

ಗೌರವ ಕಾರ್ಯದರ್ಶಿ ರಾಮನಾಥ ಕಿಣಿ ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಮಹಾಸಭೆಯ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು, ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
 
ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.