ಜಿಎಸ್‌ಬಿ ಶಾಂತಿಧಾಮ: ಸೇವಾ ಸಮಿತಿಯಿಂದ ಶಿವ ವ್ರತಾಚರಣೆ

Team Udayavani, Jun 27, 2018, 4:50 PM IST

2606mum03.jpg

ಮುಂಬಯಿ: ವಸಾಯಿರೋಡ್‌ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾಜದವರ ಶಾಂತಿಧಾಮ ಸೇವಾ ಸಮಿತಿಯ ವತಿಯಿಂದ ಶಿವ ವ್ರತಾಚರಣೆ ನಡೆಯಿತು.

ಪ್ರತೀ ಸೋಮವಾರ ಸಮಿತಿಯ ವಿಶ್ವಸ್ಥರಾದ ಲಕ್ಷ್ಮೀ ನರಸಿಂಹ ಪ್ರಭು ಮತ್ತು ಅಭಿಜಿತ್‌ ನರಸಿಂಹ ಪ್ರಭು ಅವರು ಶಿವಲಿಂಗಕ್ಕೆ ಹಾಲು, ಸೀಯಾಳ, ಕಬ್ಬಿನ ರಸ ಇನ್ನಿತರ ಅಭಿಷೇಕಗೈದು, ಭಸ್ಮಲೇಪನ, ಬಿಲ್ವಾರ್ಚನೆ- ಪೂಜೆ ಸಲ್ಲಿಸಿದರು. ಜೂ. 25ರಂದು ಹದಿನಾರು ಸೋಮ

ವಾರದ ವ್ರತದ ಉದ್ಯಾಪನ ಕಾರ್ಯಕ್ರಮವು ವಿಶೇಷವಾಗಿ ನಡೆಯಿತು. ವೇದಮೂರ್ತಿ ಗಿರಿಧರ ಭಟ್‌ ಅವರ ಮಾರ್ಗದರ್ಶನದಲ್ಲಿ ಸಮಿತಿಯ ವಿಶ್ವಸ್ಥರಾದ ಲಕ್ಷ್ಮೀ ನರಸಿಂಹ ಪ್ರಭು ಮತ್ತು ನರಸಿಂಹ ಅನಂತ ಪ್ರಭು, ಅಭಿಜಿತ್‌ ನರಸಿಂಹ ಪ್ರಭು ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿ ಪ್ರಸಾದ ವಿತರಿಸಿದರು.

ಪ್ರಾಥಃಕಾಲ ದೇವರಿಗೆ 1008 ಸೀಯಾಳ ಅಭಿಷೇಕ, ರುದ್ರಾಭಿಷೇಕ, 108 ಲಿಂಗದ ಪೂಜೆ, ಭಸ್ಮಲೇಪನ, ಬಿಲ್ವಾರ್ಚನೆ, ನವಗ್ರಹ ಸಹಿತ ಮಹಾ ಮೃತ್ಯುಂಜಯ ಮತ್ತು ದಾರಿದ್ರÂ ದಹನ ಸಹಿತ ಮಹಾ ಮೃತ್ಯುಂಜಯ ಹವನ ಜರಗಿತು. ಲಕ್ಷ್ಮೀ ಪ್ರಭು ಅವರು ಪೂಜೆಯ ವಿಶೇಷತೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ಸಮಿತಿಯವರಿಂದ ಭಜನ ಕಾರ್ಯಕ್ರಮ ಜರಗಿತು. ಹಾರ್ಮೋನಿಯಂ ನಲ್ಲಿ ವಿನಾಯಕ ವಸಂತ ಪ್ರಭು, ತಬಲಾದಲ್ಲಿ ಅಭಿಜಿತ್‌ ಪ್ರಭು, ಪಖ್ವಾಜ್‌ನಲ್ಲಿ ಸನತ್‌ ಕುಮಾರ್‌, ವಸಂತ ಪ್ರಭು ಇವರು ಸಹಕರಿಸಿದರು. ಆನಂತರ ಸಮಿತಿಯ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು. 15 ದಂಪತಿಗಳಿಗೆ ವಸ್ತ್ರದಾನ ಮಾಡಲಾಯಿತು.

ಪ್ರಸಾದರೂಪದಲ್ಲಿ ಸಮಿತಿಯವರಿಂದ ಬೆಳಗ್ಗೆ ಫಲಾಹಾರ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಅಭಿಜಿತ್‌ ಪ್ರಭು ಅವರ ನೇತೃತ್ವದಲ್ಲಿ ಅಲಂಕರಿಸಲ್ಪಟ್ಟ ಶಿವನ ಮಂಟಪವು ಭಕ್ತಾದಿಗಳನ್ನು ಆಕರ್ಷಿಸಿತು. ಸಮಾಜ ಬಾಂಧವರು, ಭಕ್ತಾದಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.  ಸಮಿತಿಯ ವಿಶ್ವಸ್ಥರು, ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.