ಜಿಎಸ್ಬಿಎಸ್. ಮೆಡಿಕಲ್ ಟ್ರಸ್ಟ್:ವೈದ್ಯಕೀಯ ಶಿಬಿರ
Team Udayavani, Oct 30, 2018, 3:33 PM IST
ಮುಂಬಯಿ: ದಾದರ್ನಲ್ಲಿರುವ ಜಿ. ಎಸ್. ಬಿ. ಎಸ್. ಮೆಡಿಕಲ್ ಟ್ರಸ್ಟ್ ವತಿಯಿಂದ ನವರಾತ್ರಿಯ ಅಂಗವಾಗಿ ವೈದ್ಯಕೀಯ ಶಿಬಿರವು ಇತ್ತೀಚೆಗೆ ದಾದರ್ ಪೂರ್ವದ ಶಿಲ್ಪಾ ಅಪಾರ್ಟ್ಮೆಂಟ್ನಲ್ಲಿರುವ ಜಿಎಸ್ಬಿಎಸ್ ಮೆಡಿಕಲ್ ಸೆಂಟರ್ನಲ್ಲಿ ನಡೆಯಿತು.
ಸ್ಥಳೀಯ ಪರಿಸರದ ನಿವಾಸಿಗಳಿಗೆ ಅನುಕೂಲವಾಗುವಂತೆ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಜಿಎಸ್ಬಿಎಸ್ ಮೆಡಿಕಲ್ ಟ್ರಸ್ಟ್ ಇದರ ಟ್ರಸ್ಟಿ ದಿಲೀಪ್ ಪೈ ಅವರ ಮುತುವರ್ಜಿಯಿಂದ ನಡೆದ ಶಿಬಿರದಲ್ಲಿ ನೂರಾರು ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ರಕ್ತದೊತ್ತಡ, ಇಸಿಜಿ ಬಿಎಂಡಿ ಪರೀಕ್ಷೆ, ಇಎನ್ಟಿ, ದಂತ ತಪಾಸಣೆ, ನೇತ್ರ ತಪಾಸಣೆ, ಫಿಜಿಶೀಯನ್ ತಪಾಸಣೆ, ಧೂಮಪಾನದಿಂದ ಬಳಲುತ್ತಿರುವವರಿಗೆ ಕೌನ್ಸಿಲಿಂಗ್ ಇನ್ನಿತರ ವ್ಯವಸ್ಥೆಯನ್ನು ಶಿಬಿರದಲ್ಲಿ ಆಯೋಜಿಸಲಾಗಿತ್ತು.
ಆರ್ಥಿಕವಾಗಿ ಹಿಂದುಳಿದ ಸ್ಥಳೀಯ ತುಳು-ಕನ್ನಡಿಗರು ಸೇರಿ ದಂತೆ, ಸಮಾಜ ಬಾಂಧ ವರು, ಅನ್ಯಭಾಷಿಗರು ಇದರ ಪ್ರಯೋಜನವನ್ನು ಪಡೆದು ಕೊಂಡರು.
ತಜ್ಞ ವೈದ್ಯರ ತಂಡವು ಶಿಬಿರದಲ್ಲಿ ಪಾಲ್ಗೊಂಡು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.