ಗುರುಕುಲ ಮುಂಬಯಿ ಸಾಧಕರಿಗೆ ಬಿರುದು ಪ್ರದಾನ, ಸಮ್ಮಾನ

Team Udayavani, Mar 3, 2019, 3:04 PM IST

0203mum04.jpg

ಮುಂಬಯಿ: ಗುರುಕುಲ ಮುಂಬಯಿ ಇದರ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವ ಮತ್ತು ಕೃತಿ ಬಿಡುಗಡೆ ಸಮಾರಂಭ ಹಾಗೂ ಸಮ್ಮಾನ ಸಮಾರಂಭವು ಫೆ. 17ರಂದು ಸಂಜೆ ಮೀರಾರೋಡ್‌ ಪೂರ್ವದ ಶಾಂತಿನಗರ ಸೆಕ್ಟರ್‌ 2ರಲ್ಲಿರುವ ಶ್ರೀ ಅಯ್ಯಪ್ಪ ಮಂದಿರದಲ್ಲಿ ಜರಗಿತು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರಾದ ಲೇಖಕಿ ಲತಾ ಸಂತೋಷ್‌ ಶೆಟ್ಟಿ ಇವರಿಗೆ “ಸಾಹಿತ್ಯ ಸೌರಭ’, ಪೊವಾಯಿ ಪರಿಸರದ ರಾಜಕೀಯ ಮುಖಂಡ ಸುಲೇಮಾನ್‌ ಕುಳವೂರು ಅವರಿಗೆ “ಸಮಾಜ ಸೇವಾ ರತ್ನ’, ನಿರ್ದೇಶಕ ನಟ ರಹೀಮ್‌ ಸಚ್ಚೇರಿಪೇಟೆ ಅವರಿಗೆ “ಕಲಾ ಕೇಸರಿ’, ರಂಗಭೂಮಿ ಕಲಾವಿದ ಉಮೇಶ್‌ ಹೆಗ್ಡೆ ಕಡ್ತಲ ಅವರಿಗೆ “ಅಭಿನಯ ಚಕ್ರವರ್ತಿ’, ರಂಗಕಲಾವಿದ ಕಿಶೋರ್‌ ಶೆಟ್ಟಿ ಪಿಲಾರ್‌ ಇವರಿಗೆ “ಕಲಾರತ್ನ’ ಬಿರುದು ಪ್ರದಾನಿಸಿ ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.

ಗುರುಕುಲ ಸ್ಥಾಪಕ ನಿರ್ದೇಶಕ ನಾಗರಾಜ ಗುರುಪುರ ಅವರಿಗೆ ವಿಶೇಷ ಗೌರವ ನೀಡಿ ಸತ್ಕರಿಸಲಾಯಿತು. ಕರಾಟೆ ಪಟುಗಳಾದ ಮಾನ್ವಿತ್‌ ಮತ್ತು ಪ್ರಜ್ವಲ್‌ ಅಂಚನ್‌ ಅವರಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಸಮಾರಂಭದಲ್ಲಿ ಕೃತಿಕಾರ ಶಿವ ಶೆಟ್ಟಿ ಪಂಜಮೊಗಪಾಡಿ ಅವರ “ಸ್ಮಶಾನ ಮೌನ’ಕಾದಂಬರಿ ಲೋಕಾರ್ಪಣೆಗೊಂಡಿತು.

ವೇದಿಕೆಯಲ್ಲಿ ಬಹುಭಾಷಾ ಕವಿ ಮೊಹಮ್ಮದ್‌ ಬಡೂxರು, ಗಿರೀಶ್‌ ಶೆಟ್ಟಿ ತೆಳ್ಳಾರ್‌, ಸುರೇಶ್‌ ಶೆಟ್ಟಿ ಗಂಧರ್ವ, ನ್ಯಾಯವಾದಿ ಆರ್‌.ಜಿ. ಶೆಟ್ಟಿ, ರಮೇಶ್‌ ಡಿ. ಕೈಯಾರು, ವಿನೋದಾ ಶೆಟ್ಟಿ, ರವೀಂದ್ರ ಶೆಟ್ಟಿ ಕೊಟ್ರಪಾಡಿ, ಪ್ರಭಾಕರ ಶೆಟ್ಟಿ, ನರೇಶ್‌ ಪೂಜಾರಿ, ಸಂತಪ್‌ ಶೆಟ್ಟಿ ಪಂಜದಗುತ್ತು, ರಮೇಶ್‌ ಶೆಟ್ಟಿ ಸಿದ್ಧಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಗುರುಕುಲದ ಅಧ್ಯಕ್ಷ ಅಜಿತ್‌ ಶೆಟ್ಟಿ ಬೆಳ್ಮಣ್‌ ಸ್ವಾಗತಿಸಿದರು. ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸ್ಥಾಪಕ ನಿರ್ದೇಶಕ ನಾಗರಾಜ ಗುರುಪುರ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಹಾಸ್ಯ ಪ್ರಹಸನ, ವೈವಿಧ್ಯಮಯ ನೃತ್ಯ ಪ್ರದರ್ಶನಗೊಂಡಿತು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

 ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.