ಹನುಮಾನ್‌ ಜಯಂತಿ ಆಚರಣೆ

Team Udayavani, Apr 30, 2021, 12:41 PM IST

sCHanuman Jayanti celebration

ಮುಂಬಯಿ: ಮೀರಾರೋಡ್‌ ಶ್ರೀ ಶನೀಶ್ವರ ಮಂದಿರದಲ್ಲಿ ಶ್ರೀ ಹನುಮಾನ್‌ ಜಯಂತಿ ಆಚರಣೆಯು ಇತ್ತೀಚೆಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಹನುಮಾನ್‌ ಜಯಂತಿಯ ಪ್ರಯುಕ್ತ ಮಂದಿರದ ಪ್ರಧಾನ ಅರ್ಚಕ ನಿರಾವ್‌ ಭಟ್‌ ಅವರ ಮುಂದಾಳತ್ವದಲ್ಲಿ ಕ್ಷೇತ್ರದ ಎಲ್ಲ ದೇವರಿಗೆ ಅಭಿಷೇಕ ನಡೆಯಿತು. ಬಳಿಕ ಭಕ್ತರಿಂದ ಹನುಮಾನ್‌ ಚಾಲಿಸ್‌ ಪಠಣ ಜರಗಿತು. ಇದೇ ಸಂದರ್ಭದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ, ಮಹಾಮಂಗಳಾರತಿ, ಸಂಜೆ ಶ್ರೀರಾಮ ನಾಮ ಜಪ ಪಾರಾಯಣ ಮತ್ತು ಹೋಮ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿದವು. ಸಂಜೆ 6ರಿಂದ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಂದಿರ ಸಮಿತಿಯ ಗೌರವಾಧ್ಯಕ್ಷರಾದ ವಿನೋದ್‌ ವಾಘಸಿಯಾ, ಅಧ್ಯಕ್ಷೆ ವಿದ್ಯಾ ಅಶೋಕ್‌ ಕರ್ಕೇರ, ಉಪಾಧ್ಯಕ್ಷ ಗುಣಕಾಂತ ಶೆಟ್ಟಿ, ದಿನೇಶ್‌ ಶೆಟ್ಟಿಗಾರ್‌, ಶುಶಿಲ್‌ ಮಿಶ್ರ. ಸದಾನಂದ್‌ ಪೂಜಾರಿ ಕಾರ್ಕಳ ಮತ್ತಿತರರು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.

ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರಳ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.