ರಾಯಗಢದಲಿ ಭಾರೀ ಮಳೆ: ಹೈ ಅಲರ್ಟ್‌

Team Udayavani, Jun 20, 2020, 9:52 AM IST

ರಾಯಗಢದಲಿ ಭಾರೀ ಮಳೆ: ಹೈ ಅಲರ್ಟ್‌

ಸಾಂದರ್ಭಿಕ ಚಿತ್ರ

ರಾಯಗಢ,ಜೂ.19: ರಾಯಗಢ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಕುಂಡಲಿಕಾ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ರೋಹಾ ತಾಲೂಕಿನಲ್ಲಿ ಹೈ ಅಲರ್ಟ್‌ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ, ರಾಯಗಢ ಜಿಲ್ಲೆಯು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸಬೇ ಕಾಗುತ್ತದೆ. ಆದರೆ ಪ್ರಸಕ್ತ ಮಾನ್ಸೂನ್‌ ಜಿಲ್ಲೆಯನ್ನು ಪ್ರವೇಶಿಸಿದ್ದು ಭಾರೀ ಮಳೆಯಿಂದಾಗಿ ಕೆಲವು ಪರಿಸರ ಜಲಾವೃತಗೊಂಡಿದೆ. ರೋಹಾ ತಾಲೂಕಿನ ಅಪಾಯವನ್ನು ಗಮನ ದಲ್ಲಿಟ್ಟುಕೊಂಡು ನದಿತೀರದ ಮತ್ತು ಕರಾವಳಿ ತೀರದ ಹಳ್ಳಿಗಳಿಗೆ ಆಡಳಿತವು ಹೆಚ್ಚಿನ ಎಚ್ಚರಿಕೆ ನೀಡಿದೆ.

ಭಿರಾ ಟಾಟಾ ಪವರ್‌ನಿಂದ ಬಿಡುಗ ಡೆಯಾದ ನೀರಿನಿಂದ ನದಿಯ ನೀರಿನ ಮಟ್ಟವು ಅಪಾಯದ ಮಟ್ಟಕ್ಕೆ ತಲುಪಿದೆ. ಆದ್ದರಿಂದ ಆಡಳಿ ತವು ಎಚ್ಚರಿಕೆ ನೀಡಿದೆ. ಅಲ್ಲದೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವಲೋಕನದ ಪ್ರಕಾರ, ರೋಹಾ ತಾಲೂಕಿನ ಮೂಲಕ ಹರಿಯುವ ಕುಂಡಲಿಕಾ ನದಿಯ ಅಪಾಯದ ಮಟ್ಟವು ಡೋಲ್ವಾಹಲ್‌ ಅಣೆಕಟ್ಟಿನಲ್ಲಿ 23.95 ಮೀ.ಗಳಷ್ಟಿದ್ದು ಪ್ರಸಕ್ತ ಮಳೆಯಿಂದಾಗಿ ನೀರಿನ ಮಟ್ಟ 22.23ಮೀ.ಗೆ ತಲುಪಿದೆ.

ಅದಲ್ಲದೆ ಜಿಲ್ಲೆಯ ಇತರ ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಆಬ್‌ ನದಿಯ ಅಪಾಯದ ಮಟ್ಟ 9 ಮೀ. ಆದ್ದರಿಂದ, ಪ್ರಸ್ತುತ ನೀರಿನ ಮಟ್ಟ 7.20 ಮೀ. ಗೆ ತಲುಪಿದೆ. ಸಾವಿತ್ರಿ ನದಿಯ ಅಪಾಯದ ಮಟ್ಟ 6.20 ಮೀ.ಗಳಷ್ಟಿದ್ದು ಪ್ರಸ್ತುತ ನೀರಿನ ಮಟ್ಟವು 3.20 ಮೀ. ರಷ್ಟು ತಲುಪಿದೆ. ಪಾಟಲ್‌ಗ‌ಂಗಾ ನದಿಯ ಅಪಾಯದ ಮಟ್ಟ 21.52 ಮೀ. ಗಳಷ್ಟಿದ್ದು, ಪ್ರಸ್ತುತ ಮಟ್ಟವು 17.95 ಮೀ.ಗಳಷ್ಟಕ್ಕೆ ತಲುಪಿದೆ. ಉಲ್ಲಾಸ್‌ ನದಿಯ ಅಪಾಯದ ಮಟ್ಟ 48.87 ಮೀ. ಗಳಷ್ಟು ಹೊಂದಿದ್ದು ಆದ್ದರಿಂದ, ಪ್ರಸ್ತುತ ಮಟ್ಟವು 42.60 ಮೀ. ಗೆ ತಲುಪಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.