ದಿ| ವಿಶ್ವನಾಥ್‌ ಅಂಚನ್‌ ಸ್ಮಾರಕ ಹಿರಿಯರ ಫುಟ್ಬಾಲ್‌

Team Udayavani, Mar 23, 2017, 11:46 AM IST

21-Mum09.jpg

ಮುಂಬಯಿ: ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಚರ್ಚ್‌ಗೇಟ್‌ನ ಕ್ರೀಡಾಂಗಣದಲ್ಲಿ 7 ವರ್ಷದ ಬಳಿಕ ಆಯೋಜಿಸಿದ ಹಿರಿಯರ ಫುಟ್ಬಾಲ್‌ ಪಂದ್ಯಾಟವು  ಈ ವರ್ಷ ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ನ ಮಾಜಿ ಆಟಗಾರ ದಿ| ವಿಶ್ವನಾಥ್‌ ಅಂಚನ್‌ ಅವರ  ಸ್ಮಾರಣಾರ್ಥ  ಪಂದ್ಯವಾಗಿ ನಡೆಯಲಿದ್ದು, ಇದರ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಪಂದ್ಯಾಟವನ್ನು ಮಹಾರಾಷ್ಟ್ರ ಸರಕಾರದ ಕ್ರೀಡಾ ಹಾಗೂ ಯುವ ವಿಭಾಗದ ಉಪ ಸಂಚಾಲಕ ಎನ್‌. ಬಿ. ಮೋಟೇ, ಸೆಂಟ್ರಲ್‌ ಬ್ಯಾಂಕ್‌ ಅಧಿಕಾರಿ ಗಿರೀಶ್‌ ನಾಯರ್‌, ಛತ್ರಪತಿ ಪುರಸ್ಕಾರ ವಿಜೇತೆ ಛಾಯಾ ಜಯ ಶೆಟ್ಟಿ ಹಾಗೂ ಪಂದ್ಯಾಟದ ಪ್ರಮುಖ ಪ್ರಾಯೋಜಕರಾದ ಕರ್ನಾಟಕ ನ್ಪೋರ್ಟಿಂಗ್‌ ಕಾರ್ಯಕಾರಿ ಸಮಿತಿ ಸದಸ್ಯರಾದ ರವಿ ಅಂಚನ್‌ ಅವರು ಉದ್ಘಾಟಿಸಿದರು.

ಸಮಾರಂಭದಲ್ಲಿ ಪದಾಧಿ ಕಾರಿಗಳಾದ ಜಯ ಎ. ಶೆಟ್ಟಿ, ಎಂ. ಪಿ. ಶೆಟ್ಟಿ,  ಕೃಷ್ಣ ಶೆಟ್ಟಿ, ಸದಸ್ಯರಾದ ಕರುಣಾಕರ್‌ ಶೆಟ್ಟಿ, ಗೋವಿಂದ್‌ ಪುತ್ರನ್‌, ಸಾಲ್‌Ìಡೋರ್‌ ಡಿಸೋಜಾ, ಹರೀಶ್‌ ಪೂಜಾರಿ, ಪ್ರೇಮನಾಥ ಕೋಟ್ಯಾನ್‌, ಜಯಂತ್‌ ಕುಂದರ್‌, ಸುಕುಮಾರ್‌ ಹತ್ತಂಗಡಿ, ನಾಗರಾಜ್‌ ಶೆಟ್ಟಿ, ಜಯ ಪೂಜಾರಿ ಅವರು ಉಪಸ್ಥಿತರಿದ್ದರು.

ಪಂದ್ಯಾಟದ ಪ್ರಥಮ ಪಂದ್ಯದಲ್ಲಿ ಕೆಎಸ್‌ಎ ತಂಡ ಸಿಎಸ್‌ಎಲ್‌ ಕೊಲಾಬಾ ತಂಡವನ್ನು 2-1 ಗೋಲುಗಳ ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿತು.  ವಿಜಯಿ ತಂಡದ ಪರವಾಗಿ ರಸೇಲ್‌ ರೋಜಾರಿಯೋ 2 ಗೋಲು 
ಬಾರಿಸಿದರು. ಪರಾಜಿತ ತಂಡದ ಪರವಾಗಿ ನಾಗೇಶ್‌ ಸ್ವಾಮಿ ಅವರು ಗೋಲು ಹೊಡೆದರು.

ಎರಡನೇ ಪಂದ್ಯದಲ್ಲಿ ಸ್ಟೇಟ್‌ ಬ್ಯಾಂಕ್‌ ತಂಡ ತರುಣ ನ್ಪೋರ್ಟ್ಸ್ ಕ್ಲಬ್‌ ತಂಡವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿತು. ಸ್ಟೇಟ್‌  ಬ್ಯಾಂಕ್‌ ತಂಡದ ಪರವಾಗಿ ತೌಸಿಫ್‌ ಜಮಾಲ್‌ ಅವರು ಗೋಲು ಬಾರಿಸಿದರು. ಮೂರನೇ ಪಂದ್ಯವು 0-0 ಗೋಲಿನೊಂದಿಗೆ ಡ್ರಾ ಆಯಿತು. ಸೆಂಟ್ರಲ್‌ ರೈಲ್ವೇ ತಂಡದ ವಿರುದ್ಧ ಗೋಲ್ಡನ್‌ ಗನ್ನರ್ಸ್‌ ತಂಡದಲ್ಲಿನ ರಾಷ್ಟ್ರೀಯ ಮಟ್ಟದ ಆಟಗಾರರು ಸಮಬಲ ಪ್ರದರ್ಶಿಸಿದರು. ಈ ಪಂದ್ಯಾಟಗಳು ಮಂಗಳವಾರ, ಬುಧವಾರ, ಗುರುವಾರ ಕ್ರಮವಾಗಿ ಲೀಗ್‌ ನಿಯಮಕ್ಕೆ ಅನುಗುಣವಾಗಿ ನಡೆಯಲಿವೆ. ಶುಕ್ರವಾರ ಸೆಮಿಫೈನಲ್‌ ಮತ್ತು ಶನಿವಾರ ಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯಗಳು ಅಪರಾಹ್ನ 2.30ರಿಂದ ಸಂಜೆ 6ರ ವರೆಗೆ ನಡೆಯಲಿವೆ.

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.