ಕಲ್ಯಾಣ್‌ ಕನ್ನಡ ಸಾಂಸ್ಕೃತಿಕ ಕೇಂದ್ರ: ದಾನಿಗಳಿಗೆ ಸಮ್ಮಾನ

Team Udayavani, Jul 3, 2018, 4:43 PM IST

0107mum08.jpg

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ವತಿಯಿಂದ ಬಸವ ಜಯಂತಿ ಆಚರಣೆಯು ಜೂ. 24 ರಂದು ಸಂಜೆ ಕಲ್ಯಾಣ್‌ ಪೂರ್ವದ ಲೋಕ ಫೆಡರೇಶನ್‌ ಹಾಲ್‌ನಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಉಪನ್ಯಾಸಕರನ್ನು ಹಾಗೂ ಅನ್ನಪ್ರಸಾದದ ಸೇವಾರ್ಥಿಗಳಾದ ಸುಮಂಗಳಾ ನಾರಾ ದಂಪತಿಯನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಪುಣೆಯ ವಿಚಾರವಾದಿ ಡಾ| ಶಶಿಕಾಂತ್‌ ಪಟ್ಟಣ, ಇನ್ನೋರ್ವ ಉಪನ್ಯಾಸಕ ಶಿವಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಪ್ರಕಾಶ್‌ ಹೆಗ್ಡೆ, ಸಂಸ್ಥೆಯ ಗೌರವಾಧ್ಯಕ್ಷ ಮಂಜುನಾಥ ರೈ, ಉಪಾಧ್ಯಕ್ಷ ಎಂ. ಬಿ. ಬಿರಾದಾರ್‌, ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ವೈ. ಶೆಟ್ಟಿ, ಜತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್‌ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್‌ ನಾೖಕ್‌, ಜತೆ ಕೋಶಾಧಿಕಾರಿ ಎಂ. ಆರ್‌. ಹೊಸಕೋಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷ ಭಾರತಿ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಗೌರವ ಪ್ರಧಾನ ಕೋಶಾಧಿಕಾರಿ ಪ್ರಕಾಶ್‌ ನಾೖಕ್‌ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಗಿರಿಜಾ ವೀರಣ್ಣ ಸೊಗಲದ, ಮೀನಾಕ್ಷೀ ಚೆನ್ನವೀರ ಅಡಿಗಣ್ಣನವರ್‌ ಮತ್ತು ವನಜಾಕ್ಷೀ ಚಂದ್ರಶೇಖರ ಜಿಗಳೂರು ಅವರು ಪ್ರಾರ್ಥನೆಗೈದರು. ಜೊತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್‌ ಹೆಗ್ಡೆ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.