ಕಲ್ಯಾಣ್‌ ಕರ್ನಾಟಕ ಮಿತ್ರ ಮಂಡಲ: ಶ್ರೀ ಶಾರದಾ ಮಹಾಪೂಜೆ

Team Udayavani, Oct 16, 2019, 5:58 PM IST

mumbai-tdy-1

ಕಲ್ಯಾಣ್‌, ಅ. 15: ಕಲ್ಯಾಣ್‌ ಪೂರ್ವದ ತೀಸ್‌ಗಾಂವ್‌ನ ಕರ್ನಾಟಕ ಮಿತ್ರ ಮಂಡಲದ ವತಿಯಿಂದ ನವರಾತ್ರಿ ಅಂಗವಾಗಿ ಶ್ರೀ ಶಾರದಾ ಮಹಾಪೂಜೆಯು ಸೆ. 29ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಸಂಘದ ಕಚೇರಿಯಲ್ಲಿ ನಡೆಯಿತು.

ಪೂರ್ವಾಹ್ನ 11ರಿಂದ ಅಪರಾಹ್ನ 2ರವರೆಗೆ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜೇಶ್‌ ಪೂಜಾರಿ ಅವರು ಪೂಜಾ ವಿಧಿ- ವಿಧಾನಗಳನ್ನು ನೆರವೇರಿಸಿ ಸಾಮೂಹಿಕ ಪ್ರಾರ್ಥನೆಗೈದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್‌, ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಉಪಾಧ್ಯಕ್ಷ ವಿಶ್ವನಾಥ್‌ ಅಮೀನ್‌, ರಮೇಶ್‌ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಪ್ರೀತಿ ಪೂಜಾರಿ, ಸುಜಾತಾ ಕೋಟ್ಯಾನ್‌, ಶ್ರೀಮತಿ ಕೋಟ್ಯಾನ್‌, ಸುಶೀಲಾ ಪೂಜಾರಿ, ಆನಂದ ಪೂಜಾರಿ, ರಾಮ ಪೂಜಾರಿ, ಉಮಾನಾಥ್‌ ಸಫಲಿಗ ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ತುಳು-ಕನ್ನಡಿಗರು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.