ಕನ್ನಡ ಸಂಘ ಮುಂಬಯಿ ಕಚೇರಿ ಗಣೇಶ ಚತುರ್ಥಿ ಸಂಭ್ರಮ
Team Udayavani, Aug 29, 2017, 2:37 PM IST
ಮುಂಬಯಿ: ಮಾಟುಂಗ ಪರಿಸರದಲ್ಲಿ ಸುಮಾರು ಎಂಟು ದಶಕಗಳ ಹಿಂದೆ ಕನ್ನಡಾಭಿಮಾನಿಗಳಿಂದ ಸ್ಥಾಪಿಸಲ್ಪಟ್ಟ ಮುಂಬಯಿ ಕನ್ನಡ ಸಂಘದ ವತಿಯಿಂದ ಆ.25ರಂದು ಸಂಘದ ಕಚೇರಿಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ ವಿವಿಧ ಪೂಜೆ, ಭಜನೆಗಳೊಂದಿಗೆ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ಅನಂತರ ಪ್ರತಿಷ್ಠಾಪಿತ ಗಣೇಶನ ಆರಾಧನೆ, ಪೂಜೆ, ಆರತಿ, ಸಂಜೆ ಪೂಜೆ, ಮಹಾರತಿ ನಡೆಸಲಾಯಿತು. ಡಿ.ಆರ್ ರೇವಣRರ್ ಮತ್ತು ಜಯ ರೇವಣRರ್ ದಂಪತಿ ಪೂಜಾ ಯಜಮಾನತ್ವ ವಹಿಸಿದ್ದರು. ಪಿ.ಸುಬ್ರಾಯ ಶ್ಯಾನ್ಭಾಗ್ ಗೋರೆಗಾವ್, ಆರತಿ ಪ್ರಿಂಟರ್ನ ಜಯರಾಜ್ ಪಿ.ಸಾಲ್ಯಾನ್, ಎ.ಪಿ ಕಿಣಿ, ಕಮಲಾಕ್ಷ ಜಿ.ಸರಾಫ್ ಸೇವಾರ್ಥ ವಿವಿಧ ಧಾರ್ಮಿಕ ಪೂಜೆ-ಪುನಸ್ಕಾರಗಳು ನಡೆಸಲ್ಪಟ್ಟಿದ್ದು ಪುರೋಹಿತ ಸಂಜೀವ ಸಾಂಗಿÛ ಆಚಾರ್ಯ ಪೂಜಾ ವಿಧಿಗಳನ್ನು ನೆರವೇರಿಸಿ ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗುರುರಾಜ್ ಎಸ್.ನಾಯಕ್, ಉಪಾಧ್ಯಕ್ಷ ಡಾ| ಎಸ್.ಕೆ ಭವಾನಿ, ಗೌರವ ಪ್ರಧಾನ ಕಾರ್ಯದರ್ಶಿ ಸತೀಶ್ ಎನ್.ಬಂಗೇರ, ಗೌರವ ಕೋಶಾಧಿಕಾರಿ ರಾಜೇಂದ್ರ ಆರ್.ಗಡಿಯಾರ್, ಜೊತೆ ಕಾರ್ಯದರ್ಶಿ ಸೋಮನಾಥ ಎಸ್.ಕರ್ಕೇರ, ವಾಚನಾಲಯಾಧಿಕಾರಿ ಎಸ್.ಕೆ ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.