ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌: ವಿಧವಾ ವೇತನ ವಿತರಣೆ

Team Udayavani, Mar 20, 2018, 3:59 PM IST

1903mum09.jpg

ಮುಂಬಯಿ: ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಸುವರ್ಣ ಮಹೋತ್ಸವ ವರ್ಷದ ಸರಣಿ ಕಾರ್ಯಕ್ರಮ ಗಳಲ್ಲಿ ಒಂದಾದ ವಿಧವಾ ಸಹಾಯ ಧನ ವಿತರಣೆ ಕಾರ್ಯಕ್ರಮವು ಮಾ. 11 ರಂದು ಸಂಘದ ಮಹೇಶ್‌ ಶೆಟ್ಟಿ ಬಾಬಾ ಗ್ರೂಪ್‌ ಅಡಿಟೋರಿಯಂನಲ್ಲಿ ನಡೆಯಿತು.

ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಇವರು  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಸುವರ್ಣ ಮಹೋತ್ಸವ ವರ್ಷದ ಸಂಭ್ರಮದಲ್ಲಿದೆ. ಅದಕ್ಕಾಗಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಬಾರಿಯಂತೆ ಈ ಭಾರಿಯೂ ಹೆಚ್ಚು ವಿಧವೆಯರಿಗೆ ಧನ ಸಹಾಯವನ್ನು ವಿತರಿಸಲಾಗುತ್ತಿದೆ. ಇದು ನಮ್ಮ ಸಂಸ್ಥೆಯ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾಗಿದೆ. ದಾನಿಗಳು ದೊರೆತಲ್ಲಿ ಇನ್ನೂ ಹೆಚ್ಚಿನ ಮಂದಿ ಇದರ ಫಲಾನುಭವವನ್ನು ಪಡೆಯಬಹುದು. ಅಲ್ಲದೆ ಇದರ ಉಪಯೋಗವನ್ನು ಆಸಕ್ತರು ಪಡೆದುಕೊಳ್ಳಬೇಕು. ಭವಿಷ್ಯದಲ್ಲಿ ಸಂಘದ ವತಿಯಿಂದ ನಡೆಯುವ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ತುಳು-ಕನ್ನಡಿಗರು, ದಾನಿಗಳು ಸಹಕರಿಸಬೇಕು. ನಾವೆಲ್ಲರು ಒಗ್ಗಟ್ಟು, ಒಮ್ಮತದಿಂದ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ಧಿ ಯತ್ತ ಸಾಗಿಸೋಣ ಎಂದು ನುಡಿದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ, ಪದಾಧಿಕಾರಿಗಳಾದ ಗೌರವ ಪ್ರಧಾನ  ಕಾರ್ಯದರ್ಶಿ ಸುಧಾಕರ ಎಲ್ಲೂರು, ರಾಧಾಕೃಷ್ಣ ಶೆಟ್ಟಿ, ಹರೀಶ್‌ ಶೆಟ್ಟಿ, ರಮಾನಂದ ಶೆಟ್ಟಿ, ಪೀಟರ್‌ ರೋಡ್ರಿಗಸ್‌, ತಿಮ್ಮ ದೇವಾಡಿಗ, ಸುರೇಶ್‌ ಶೆಟ್ಟಿ, ನಾರಾಯಣ ಶೆಟ್ಟಿ ನಂದಳಿಕೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್‌. ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ನೂರಾರು ಮಂದಿ ತುಳು-ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.