ಕರ್ನಾಟಕ ಸಂಘ ಡೊಂಬಿವಲಿ ಸುವರ್ಣ ಮಹೋತ್ಸವ 

Team Udayavani, Jul 26, 2017, 3:51 PM IST

24-Mum08.jpg

ಡೊಂಬಿವಲಿ: ಕರ್ನಾಟಕ ಸಂಘ ಡೊಂಬಿವಲಿ ಇದರ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ-6 ಕಲಾ ಸಿಂಚನ ಮರಾಠಿ ಜಾನಪದ ನೃತ್ಯ ಸ್ಪರ್ಧೆ ಹಾಗೂ ಕೃತಿ ಬಿಡುಗಡೆ ಸಮಾರಂಭವು ಜು. 23ರಂದು ಸಂಜೆ 4 ರಿಂದ ಡೊಂಬಿವಲಿ ಪಶ್ಚಿಮದ ಠಂಟನ್‌ರೋಡ್‌ನ‌ ಠಾಕೂರ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಮಾರಂಭವನ್ನು ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ವಿಟuಲ ಎ. ಶೆಟ್ಟಿ ಅವರು ಉದ್ಘಾಟಿಸಿದರು.  ಅಧ್ಯಕ್ಷತೆಯನ್ನು ಕರ್ನಾಟಕ ಸಂಘ ಡೊಂಬಿವಲಿ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಅವರು ವಹಿಸಿದ್ದರು. ಅತಿಥಿಯಾಗಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ವೈ. ಶೆಟ್ಟಿ ಖಾಂದೇಶ್‌ ಅವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕರ್ನಾಟಕ ಸಂಘ ಡೊಂಬಿವಲಿ ಮಾಜಿ ಕೋಶಾಧಿಕಾರಿ ಜಯರಾಮ ಕುಕ್ಯಾನ್‌ ಮತ್ತು ಸಂಘದ ಕಾರ್ಯಕಾರಿ ಸಮಿತಿಯ ಮಾಜಿ ಸದಸ್ಯ ರಮೇಶ್‌ ಪಿ. ಪೈ ಅವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವಾಚನಾಲಯ ವಿಭಾಗದ ವತಿಯಿಂದ ಡೊಂಬಿವಲಿಯ ಸಾಹಿತಿ ವಿ. ಟಿ. ಮುಳುಗುಂದ ಅವರ ಇಂಗ್ಲಿಷ್‌ ಮೂಲಕೃತಿ ಜ್ಞಾನೇಶ್ವರ್‌ ಮಹಾನ್‌ ಕನ್ನಡ ಅನುವಾದ ಕೃತಿಯನ್ನು ಸಂಸ್ಕೃತ ವಿದ್ವಾಂಸ ಡಾ| ಅರವಿಂದ ರಾಮಾಚಾರ್‌ ಜೋಶಿ ಅವರು ಬಿಡುಗಡೆಗೊಳಿಸಿದರು.

ಸಂಘದ ಉಪಾಧ್ಯಕ್ಷ ಡಾ| ದಿಲೀಪ್‌ ಕೋಪರ್ಡೆ, ಗೌರವ ಪ್ರಧಾನ ಕಾರ್ಯದರ್ಶಿ  ದೇವದಾಸ್‌ ಎಲ್‌. ಕುಲಾಲ್‌, ಕೋಶಾಧಿಕಾರಿ ಚಿತ್ತರಂಜನ್‌ ಎಂ. ಆಳ್ವ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಘದ ಜತೆ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ, ಕಾರ್ಯದರ್ಶಿ ಸನತ್‌ ಕುಮಾರ್‌ ಜೈನ್‌, ಜತೆ ಕಾರ್ಯದರ್ಶಿ ವಸಂತ ಎನ್‌. ಸುವರ್ಣ, ಕೋಶಾಧಿಕಾರಿ ಸತೀಶ್‌ ಅಲಗೂರು, ವಾಚನಾಲಯ ವಿಭಾಗದ ಕಾರ್ಯಾಧ್ಯಕ್ಷ ಪ್ರೊ| ರಮೇಶ್‌ ಕಾಖಂಡಕಿ, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ  ಸಮಿತಿಯ ಸದಸ್ಯ-ಸದಸ್ಯೆಯರ ನೇತೃತ್ವದಲ್ಲಿ ಸಮಾರಂಭವು ಜರಗಿತು. ತುಳು-ಕನ್ನಡಿಗರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 
ಚಿತ್ರ-ವರದಿ : ಗುರುರಾಜ ಪೊತನೀಸ.
 
ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯದಲ್ಲಿ ಕನ್ನಡತಿಯ ಇಟಲಿ ಕೃತಿ ಬಿಡುಗಡೆ

ಮನಮುಟ್ಟಿದ ನೃತ್ಯ; ಇಂದಿನ ಜಗತ್ತಿನಲ್ಲಿ ಅರ್ಧನಾರೀಶ್ವರನ ಪ್ರಸ್ತುತಿ

Desi Swara: ಜರ್ಮನಿಯಲ್ಲಿ ಮಕ್ಕಳಿಂದ ಪುಣ್ಯಕೋಟಿ ನೆರಳಿನಾಟ ವಿಭಿನ್ನ ಪ್ರದರ್ಶನ

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

ಬ್ರಿಟನ್‌ನ “ಅನಿವಾಸಿ.ಕಾಂ’ ಸಾಹಿತ್ಯ ಜಾಲಜಗುಲಿಗೆ ದಶಮಾನೋತ್ಸವ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.