ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌  ಮುಂಬಯಿ: ವಿಶ್ವಕರ್ಮ ಪೂಜೆ


Team Udayavani, Sep 19, 2018, 4:38 PM IST

1809mum06.jpg

ಮುಂಬಯಿ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬಯಿ ಇದರ ವತಿಯಿಂದ ವಾರ್ಷಿಕ ವಿಶ್ವಕರ್ಮ ಮಹೋತ್ಸವವು ಸಂಸ್ಥೆಯ ಅಧ್ಯಕ್ಷ ಕಲ್ಯಾಣಪುರ ಸದಾನಂದ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಸೆ. 17ರಂದು ಅಂಧೇರಿ ಪಶ್ಚಿಮದ ಭವನ್ಸ್‌ ಕಾಲೇಜ್‌ ಸಮೀಪದ ಜಾನಕೀ ಭಾಯ್‌ ಸಭಾಗೃಹದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಗ್ಗೆ ವಿಶ್ವಕರ್ಮ ಹೋಮ ಬಳಿಕ ವಿವಿಧ ಭಜನ ಮಂಡಳಿಗಳಿಂದ ಭಜನ ಕಾರ್ಯಕ್ರಮ ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನ ಕಾರ್ಯಕ್ರಮಗಳು ಜರಗಿದವು. 

ಸಾನಿಧ್ಯಾ ಪುರುಷೋತ್ತಮ ಆಚಾರ್ಯ ಡೊಂಬಿವಲಿ ಇವರಿಂದ ಯಕ್ಷಗಾನ ನಾಟ್ಯ ಸಂಭ್ರಮವು ಎಲ್ಲರನ್ನು ರಂಜಿಸಿತು.

ಮಧ್ಯಾಹ್ನ  ಅನ್ನಸಂತರ್ಪಣೆಯ ಬಳಿಕ ಸಭಾ ಕಾರ್ಯಕ್ರಮ ನೆರವೇರಿತು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಮಹಾರಾಷ್ಟ್ರ ಸರಕಾರದ ಪಬ್ಲಿಕ್‌ ಪ್ರಾಸಿಕ್ಯೂಟರ್‌  ಉಜ್ವಲ್‌ ನಿಕಂ ಅವರು ಕಾರ್ಯಕ್ರಮ ದಲ್ಲಿ ಭಾಗವಹಿಸಿ ವಿಶ್ವಕರ್ಮ ಅಸೋಸಿಯೇಶನ್‌ನ ವೆಬ್‌ಸೈಟ್‌ನ್ನು ಲೋಕಾರ್ಪಣೆಗೊಳಿಸಿ ಶುಭಹಾರೈಸಿದರು.

ಧಾರ್ಮಿಕ ವಿಧಿ-ವಿಧಾನಗಳನ್ನು ಬ್ರಹ್ಮಶ್ರೀ  ವೇ|ಮೂ| ಶಂಕರ್‌ನಾಥ್‌ ಪುರೋಹಿತ್‌, ಗೋಪಾಲ್‌ಕೃಷ್ಣ ಪುರೋಹಿತ್‌, ಪ್ರಶಾಂತ್‌ ಪುರೋಹಿತ್‌, ಚೇತನ್‌ ಪುರೋಹಿತ್‌, ಪ್ರಸನ್ನ ಪುರೋಹಿತ್‌, ರಾಜಶೇಖರ್‌ ಪುರೋಹಿತ್‌, ವಿಘ್ನೇಶ್ವರ ಪುರೋಹಿತ್‌ ಮೊದಲಾದವರ ನೆರವೇರಿಸಿ ಪ್ರಸಾದ ವಿತರಿಸಿ ಅನುಗ್ರಹಿಸಿದರು. ಪೂಜೆಯ ಯಜಮಾನತ್ವವನ್ನು ಸಾಂತಾಕ್ರೂಜ್‌ನ ಉಪೇಂದ್ರ ಆಚಾರ್ಯ ದಂಪತಿ ನೆರವೇರಿಸಿದರು. ಅನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಅಧ್ಯಕ್ಷ ಕಲ್ಯಾಣಪುರ ಸದಾನಂದ ಆಚಾರ್ಯ   ವಹಿಸಿ ಶುಭಹಾರೈಸಿದರು.

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಇದರ ಉಪಾಧ್ಯಕ್ಷ ರವಿ ಜಿ. ಆಚಾರ್ಯ, ಜತೆ ಕಾರ್ಯದರ್ಶಿಗಳಾದ ಗಣೇಶ್‌ ಕುಮಾರ್‌, ಹರೀಶ್‌ ಜಿ. ಆಚಾರ್ಯ, ಕೋಶಾಧಿಕಾರಿ ಬಾಬುರಾಜ್‌ ಎಂ. ಆಚಾರ್ಯ, ಜತೆ ಕೋಶಾಧಿಕಾರಿ ಸುಧೀರ್‌ ಜೆ. ಆಚಾರ್ಯ ಅವರು ಉಪಸ್ಥಿತರಿದ್ದರು.

ಕಾರ್ಯಕಾರಿ ಸಮಿತಿಯ ಸದಸ್ಯರಾದ  ಜಿ. ಟಿ. ಆಚಾರ್ಯ, ನಿಟ್ಟೆ ದಾಮೋದರ ಆಚಾರ್ಯ, ಚಂದ್ರ ಯು. ಆಚಾರ್ಯ, ಪ್ರಭಾಕರ ಆಚಾರ್ಯ, ಮಧುಕರ ಆಚಾರ್ಯ, ಬಿ. ರಾಮದಾಸ್‌ ಆಚಾರ್ಯ, ಪ್ರದೀಪ್‌ ಆರ್‌. ಆಚಾರ್ಯ, ರಮೇಶ್‌ ಎ. ಆಚಾರ್ಯ, ಉಪೇಂದ್ರ ಎ. ಆಚಾರ್ಯ, ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶುಭಾ ಎಸ್‌. ಆಚಾರ್ಯ, ಉಪ ಕಾರ್ಯಾಧ್ಯಕ್ಷೆ ಉಷಾ ಜಿ. ಆಚಾರ್ಯ, ಸಂಚಾಲಕರಾದ ಕಲ್ಪನಾ ಸಿ. ಆಚಾರ್ಯ, ಮಂಜುಳಾ ಆರ್‌. ಆಚಾರ್ಯ, ಯುವ ವಿಭಾಗದ ರಾಜೇಶ್‌ ಎಸ್‌. ಆಚಾರ್ಯ, ಸಂದೇಶ್‌ ಆಚಾರ್ಯ, ರಾಜೇಶ್‌ ಎ. ಆಚಾರ್ಯ, ಭವ್ಯಾ ಆಚಾರ್ಯ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.  ಸಮಾಜ ಬಾಂಧವರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ತುಳು-ಕನ್ನಡಿಗರು, ಸಮಾಜ ಸೇವ ಕರು, ರಾಜಕೀಯ ಧುರೀಣರು, ಸಮಾಜದ ಗಣ್ಯರು  ಪ್ರಸಾದ ಸ್ವೀಕರಿಸಿದರು. 

ಚಿತ್ರ-ವರದಿ: ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.