ಕಾತ್ರಜ್‌ ಅಯ್ಯಪ್ಪ ದೇಗುಲ: ನಾಗರ ಪಂಚಮಿ

Team Udayavani, Jul 30, 2017, 3:53 PM IST

28-Mum05a.jpg

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ವಾರ್ಷಿಕ ನಾಗರ ಪಂಚಮಿ ಆಚರಣೆಯು  ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ  ಬಹಳ ಶ್ರದ್ಧಾ ಭಕ್ತಿಯಿಂದ ಜರಗಿತು.

ಈ ಶುಭ ದಿನದಂದು ಅಯ್ಯಪ್ಪ ಸ್ವಾಮಿ ಮಂದಿರದ ಪ್ರಾಂಗಣದಲ್ಲಿರುವ ನಾಗ ಸನ್ನಿಧಿಯಲ್ಲಿ ಮಂದಿರದ ಪ್ರಧಾನ ಅರ್ಚಕರಾದ ಹರೀಶ್‌ ಭಟ್‌ ಮತ್ತು ಸಂಗಡಿಗರ  ಪೌರೋಹಿತ್ಯದಲ್ಲಿ ಬೆಳಗ್ಗೆ 7.30 ರಿಂದ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ನಾರಿಕೇಳಾಭಿಷೇಕ, ತನು ತಂಬಿಲ, ಆಶ್ಲೇಷ ಬಲಿ ಪೂಜೆ, ಪ್ರಧಾನ ಹೋಮ, ಪ್ರಸನ್ನ ಕಲೊ³àಕ್ತ ಪೂಜೆ ವಿಧಿವತ್ತಾಗಿ ನಡೆಯಿತು. ಭಕ್ತರು ಹಾಲು, ಸೀಯಾಳ ಹೂ ಹಿಂಗಾರವನ್ನು ಅರ್ಪಿಸುವ  ಮೂಲಕ ನಾಗ ದೇವರಿಗೆ ತನು ತಂಬಿಲ ಪೂಜೆ ಸಲ್ಲಿಸಿದರು.

ಅಲ್ಲದೆ ನಾಗರ ಪಂಚಮಿ ವೃತ ಕೈಗೊಂಡ ಭಕ್ತರು ಆಶ್ಲೇಷ ಬಲಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಅನಂತರ ಮಂದಿರದ ಪ್ರಧಾನ ದೇವರಿಗೆ ಸೇರಿದಂತೆ  ಪರಿವಾರ ದೇವರಿಗೆ ಮಹಾ ಪೂಜೆ, ಮಂಗಳಾರತಿ ನಡೆಯಿತು. ಭಕ್ತಾದಿಗಳು ಸೇವಾ ರೂಪದಲ್ಲಿ  ಅಕ್ಕಿ, ಕಾಯಿ, ತುಪ್ಪ,$ ಹೂ ಹಿಂಗಾರ ಸೀಯಾಳವನ್ನು ಅರ್ಪಿಸಿದರು.  ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಗಂಧ ಪ್ರಸಾದ ಸ್ವೀಕರಿಸಿ ನಾಗದೇವರ ಕೃಪೆಗೆ ಪಾತ್ರರಾದರು. ಅನಂತರ ಬಂಟರ ಸಂಘ ಪುಣೆ ಇದರ ದಕ್ಷಿಣ ವಲಯ ಪ್ರಾದೇಶಿಕ ಸಮಿತಿಯ ವತಿಯಿಂದ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರ  ಸೇವಾ ರೂಪದಲ್ಲಿ ಅನ್ನಸಂತರ್ಪಣೆ  ಸೇವೆ ಜರಗಿತು. ಸೇವಾರ್ಥಿಗಳಿಗೆ ಪುರೋಹಿತರು ಗಂಧಪ್ರಸಾದ ವಿತರಿಸಿ ಹರಸಿದರು.

ಮಂದಿರದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಭಾಷ್‌ ಶೆಟ್ಟಿ, ಕಾರ್ಯದರ್ಶಿ ರಘುರಾಮ ರೈ, ಕೋಶಾಧಿಕಾರಿ ಜಗದೀಶ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ್‌  ಪೂಜಾರಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಹರೀಶ್‌ ಪೂಜಾರಿ ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸ್ವಾಮೀ ಮಹಿಳಾ ಮಂಡಳಿಯ ಅಧ್ಯಕ್ಷೆ ವಿನೋದಾ ಶೆಟ್ಟಿ  ಮತ್ತು ಪದಾಧಿಕಾರಿಗಳು ಮತ್ತು ಭಕ್ತರ ಸಹಕಾರದೊಂದಿಗೆ ಈ ಧಾರ್ಮಿಕ ಕಾರ್ಯಕ್ರಮವು ನೆರವೇರಿತು. 

ಚಿತ್ರ-ವರದಿ : ಹರೀಶ್‌  ಮೂಡಬಿದ್ರಿ ಪುಣೆ

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.