ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ : ಅರಸಿನ ಕುಂಕುಮ

Team Udayavani, Jan 22, 2019, 11:46 AM IST

10.jpg

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ  ಜ. 14 ರಂದು ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಹರೀಶ್‌ ಭಟ್‌ ರವರ ನೇತೃತ್ವದಲ್ಲಿ  ಪಡಿಪೂಜೆ,  ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ನಂತರ, ಪ್ರಸಾದ ವಿತರಣೆ ಅನ್ನ ಸಂತರ್ಪಣೆಯೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ  ಮಹಿಳಾ ಮಂಡಲದ  ಸದಸ್ಯೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ಜರಗಿತು. ಮೊದಲಿಗೆ ಕಾತ್ರಜ್‌ ಶ್ರೀ ಅಯ್ಯಪ್ಪ ಸೇವಾ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ  ವಿನೋದಾ ಶೆಟ್ಟಿ ಮತ್ತು ಅತಿಥಿ-ಗಣ್ಯ ಮಹಿಳೆಯರು ದೀಪ ಬೆಳಗಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಲತಾ ಶೆಟ್ಟಿ ಮತ್ತು ಪದಾಧಿಕಾರಿಗಳು, ಪುಣೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ಅಧ್ಯಕ್ಷೆ ದೀಪಾ ರೈ ಮತ್ತು ಪದಾಧಿಕಾರಿಗಳು, ಪುಣೆ ಬಂಟರ  ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಅಂಬಿಕಾ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಪ್ರಮಿಳಾ ಎಸ್‌. ಶೆಟ್ಟಿ    ಮತ್ತು ಪದಾಧಿಕಾರಿಗಳು, ತುಳು ಕೂಟ ಪುಣೆ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ, ಬಿಲ್ಲವ ಸಂಘ ಪುಣೆ, ದೇವಾಡಿಗ ಸಂಘ ಪುಣೆ, ಕುಲಾಲ ಸಂಘ ಪುಣೆಯ   ಮಹಿಳಾ ವಿಭಾಗದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಸಂಘ ಸಂಸ್ಥೆಗಳ ಮಹಿಳಾ ವಿಭಾಗದ ಗಣ್ಯರಿಗೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು ಪುಷ್ಪಗುತ್ಛವಿತ್ತು ಗೌರವಿಸಿದರು. ಅಧ್ಯಕ್ಷೆ ವಿನೋದಾ ಶೆಟ್ಟಿ ಮತ್ತು ಪದಾಧಿಕಾರಿಗಳು  ಸಮಿತಿ ಸದಸ್ಯರ ಮುಂದಾಳತ್ವದಲ್ಲಿ ಜರಗಿದ ಈ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಸಿಹಿತಿಂಡಿ ವಿನಿಯೋಗಿಸಿಕೊಂಡು ಶುಭಹಾರೈಸಿಕೊಂಡರು. ಶ್ರೀ ಅಯ್ಯಪ್ಪ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.