ಖಡ್ಕಿ ಶ್ರೀ ಸಾಯಿಬಾಬಾ ದೇವಸ್ಥಾನ ಸುವರ್ಣ ಮಹೋತ್ಸವ
Team Udayavani, Mar 18, 2018, 3:51 PM IST
ಪುಣೆ: ಪುಣೆ ಖಡ್ಕಿ ಯಲ್ಲಿ ರುವ ಶ್ರೀ ಸಾಯಿಬಾಬಾ ದೇವಸ್ಥಾನದ 50 ನೇ ವಾರ್ಷಿಕೋತ್ಸವವು ಫೆ. 27 ಹಾಗೂ 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ವಿಶ್ವಸ್ತರಾದ ಶಿವ ಎಂ. ಶೆಟ್ಟಿ ಅವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.
ಫೆ. 26 ರಿಂದ ಧಾರ್ಮಿಕ ಕಾರ್ಯ ಕ್ರಮಗಳು ಆರಂಭಗೊಂಡಿದ್ದು, ಫೆ. 27ರಂದು ವಿಷ್ಣು ಸಹಸ್ರನಾಮ, ಸಾಯಿ ಸಚ್ಚರಿತೆಯ ಸಾಮೂಹಿಕ ಪಾರಾಯಣ, ಗುರು ಪಾಠ ಅಭಂಗ, ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ವಿಠಲ್ ರುಕ್ಮಿಣಿ ಸಾಂಸ್ಕೃತಿಕ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಗುರುದತ್ತ ಮಹಿಳಾ ಭಜನಾ ಮಂಡಳಿಯಿಂದ ಭಜನೆ ರಾತ್ರಿ ಖ್ಯಾತ ಸಾಯಿ ಭಜನಾ ಕಲಾವಿದ ಬಬ್ಲೂ ದುಗ್ಗಲ್ ಮತ್ತು ಬಳಗದಿಂದ ಸಾಯಿ ದರ್ಬಾರ್ ಇನ್ನಿತರ ಕಾರ್ಯಕ್ರಮಗಳು ನಡೆಯಿತು.
ಫೆ. 28 ರಂದು ಬೆಳಗ್ಗೆ ನಿತಿನ್ ತುಕಾರಾಮ್ ದೈತನ್ಕರ್ ಇವರಿಂದ ಶಹನಾಯಿ ವಾದನ, ಬೆಳಗ್ಗೆ ರಾಷ್ಟ್ರೀಯ ಕೀರ್ತನಕಾರರಾದ ಡಾ| ಅಜಯ್ ಅಪ್ಪಾ ಮಾರ್ಜನೆ ಮಹಾರಾಜ್ ರವರಿಂದ ಕೀರ್ತನೆಗಳು ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.