ಕುರಾರ್ ವಿಲೇಜ್ ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿ: ಗೌರವಾರ್ಪಣೆ
Team Udayavani, Apr 25, 2017, 5:01 PM IST
ಮುಂಬಯಿ: ಮಲಾಡ್ ಪೂರ್ವದ, ಕುರಾರ್ ವಿಲೇಜ್ನ ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿಯ ವತಿಯಿಂದ ಇತ್ತೀಚೆಗೆ ಅಭ್ಯುದಯ ಬ್ಯಾಂಕಿನ ನೂತನ ಆಡಳಿತ ನಿರ್ದೇಶಕರಾಗಿ ಭಡ್ತಿ ಹೊಂದಿದ ಪ್ರೇಮನಾಥ ಸಾಲ್ಯಾನ್ ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು.
ಪ್ರೇಮನಾಥ ಸಾಲ್ಯಾನ್ ಅವರು ಹಲವಾರು ವರ್ಷಗಳಿಂದ ಮಲಾಡ್ ಪರಿಸರದಲ್ಲಿ ನೆಲೆಸಿದ್ದು ಈ ಪರಿಸರದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿವಿಧ ಸಂಘಟನೆಗಳ ಮುಖಾಂತರ ಸೇವೆ ಸಲ್ಲಿಸುತ್ತಿದ್ದಾರೆ.
ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ, ಪ್ರಧಾನ ಕಾರ್ಯದರ್ಶಿ ಎಂ. ಡಿ. ಬಿಲ್ಲವ, ಮಾಜಿ ಅಧ್ಯಕ್ಷರುಗಳಾದ ಶ್ರೀಧರ ಆರ್. ಶೆಟ್ಟಿ, ಬಾಬು ಎನ್. ಚಂದನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೀತಲ… ಕೋಟ್ಯಾನ್ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದು ಪ್ರೇಮನಾಥ ಸಾಲ್ಯಾನ್ ಅವರನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಶನಿ ಮಹಾತ್ಮಾ ಪೂಜಾ ಸಮಿತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರೇಮನಾಥ್ ಸಾಲ್ಯಾನ್ ಅವರ ಪರಿವಾರದವರು, ಭಕ್ತಾದಿಗಳು, ತುಳು-ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.