ಕುರ್ಲಾ ಬಾಲಾಜಿ ಮಂದಿರ:ಎ.29ರಿಂದಕೈವಲ್ಯ ಮಠಾಧೀಶರ ಮೊಕ್ಕಾಂ

Team Udayavani, Apr 25, 2018, 10:15 AM IST

25563.jpg

ಮುಂಬಯಿ: ಜಿಎಸ್‌ಬಿ ಸಭಾ ಕುರ್ಲಾ, ಚೆಂಬೂರ್‌, ಘಾಟ್ಕೊàಪರ್‌ ಸಂಸ್ಥೆಯ ಬಾಲಾಜಿ ಮಂದಿರದ ಸುವರ್ಣ ಗಣೇಶೋತ್ಸವ ಸಂಭ್ರಮದ ಅಂಗವಾಗಿ  ಎ. 29 ರಂದು ಸಂಜೆ 5ರಿಂದ ಜಿಎಸ್‌ಬಿ ಸಮಾಜದ ಆದಿಮಠ ಎಂದೆಣಿಸಿಕೊಂಡ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀಮತ್‌  ಶಿವಾನಂದ ಸರಸ್ವತಿ ಸ್ವಾಮೀಜಿ ಅವರು ಬಾಲಾಜಿ ಮಂದಿನಕ್ಕೆ ಆಗಮಿಸಲಿದ್ದಾರೆ.

ಶ್ರೀಗಳು ಎ. 29ರಿಂದ ಮೇ 3 ರವರೆಗೆ  ಬಾಲಾಜಿ ಮಂದಿರದಲ್ಲಿ ಮೊಕ್ಕಾಂ ಹೂಡಲಿದ್ದು, ಮೇ 3 ರಂದು ಅಪರಾಹ್ನ 3 ರಿಂದ ಸ್ವಮಠ ವಾಲ್ಕೇಶ್ವರದ ಶಾಂತಾದುರ್ಗಾ ದೇವಾಲಯಕ್ಕೆ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

ಈ ನಡುವೆ ಸುವರ್ಣ ಗಣೇ ಶೋತ್ಸವ ಆಚರಣೆಯ ಅಂಗವಾಗಿ ಕುರ್ಲಾ ಬಾಲಾಜಿ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎ. 30ರಂದು ವೈಶಾಖ ಪೂರ್ಣಿಮೆಯ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರಗಲಿವೆ.

ಆ ದಿನ ಪೂರ್ವಾಹ್ನ 11ರಿಂದ ಪಂಚಾಮೃತ ಅಭಿಷೇಕ, ಮಧ್ಯಾಹ್ನ 12.30ರಿಂದ ಸುವರ್ಣಾಲಂಕಾರ ಪೂಜೆ, ಸಂಜೆ 7 ರಿಂದ ಭಜನೆ, ವಸಂತ ಪೂಜೆ, ಅಷ್ಠಾವಧಾನ ಸೇವೆಯನ್ನು ಆಯೋಜಿಸಲಾಗಿದೆ. ರಾತ್ರಿ 10.15 ರಿಂದ ಪ್ರಸಾದ ವಿತರಣೆ ನಡೆಯಲಿದೆ. ಮೇ 3 ರಂದು ವೈಶಾಖ ಚತುರ್ಥಿಯ ದಿನ ಪ್ರಾತಃಕಾಲ  7 ರಿಂದ ನೈರ್ಮಲ್ಯ ವಿಸರ್ಜನೆ, ಗಣಹೋಮ, ಪೂರ್ಣಾಹುತಿ, ಪ್ರಸಾದ ವಿತರಣೆ ನೆರವೇರಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಅಧ್ಯಕ್ಷ ಗಣೇಶ ಬಿ. ಕಾಮತ್‌ ಮತ್ತು ಸುವರ್ಣ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ವಿವೇಕ್‌ ಭಂಡಾರಿ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

15-bng

Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

14-aranthodu

Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.