ಕೈಗಾರಿಕೆಗಳಲ್ಲಿ ಆಮ್ಲಜನಕದ ಕೊರತೆ

Team Udayavani, Sep 20, 2020, 7:45 PM IST

Mumbai-tdy-1

ಪುಣೆ, ಸೆ. 19: ಕೈಗಾರಿಕಾ ಉದ್ದೇಶಕ್ಕಾಗಿ ಕೇವಲ ಶೇ. 20ರಷ್ಟನ್ನು ಆಮ್ಲಜನಕ ಮೀಸಲಿಟ್ಟು ಆಸ್ಪತ್ರೆಗಳಿಗೆ ಶೇ. 80ರಷ್ಟು ಆಮ್ಲಜನಕ ಪೂರೈಕೆ ಮಾಡುವ ರಾಜ್ಯ ಸರಕಾರದ ನಿರ್ಧಾರವು ಪಿಂಪ್ರಿ-ಚಿಂಚ್ವಾಡ್‌ ಮತ್ತು ಚಾಕನ್‌ ಪ್ರದೇಶಗಳಲ್ಲಿನ ಕೈಗಾರಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ಉದ್ಯಮದ ಪ್ರತಿನಿಧಿಗಳ ಪ್ರಕಾರ, ಆಮ್ಲಜನಕದ ಪೂರೈಕೆಯಲ್ಲಿನ ಕುಸಿತವು ಉತ್ಪಾದನೆಯನ್ನು ಶೇ. 25ರಷ್ಟು ಇಳಿಸಿದೆ ಎಂದಿದ್ದಾರೆ. ಕೈಗಾರಿಕಾ ಆಮ್ಲಜನಕವನ್ನು ಫ್ಯಾಬ್ರಿಕೇಶನ್‌, ಪ್ಲಾಸ್ಮಾ ಕತ್ತರಿಸುವುದು, ರಬ್ಬರ್‌ ಮತ್ತು ಪ್ಲಾಸ್ಟಿಕ್‌ ಕತ್ತರಿಸುವ ಕಾರ್ಖಾನೆಗಳಲ್ಲಿ ಬಳಸಲಾಗುತ್ತದೆ. ಕೋವಿಡ್‌ ಪರಿಸ್ಥಿತಿಯಲ್ಲಿ ವೈದ್ಯಕೀಯ ಉದ್ದೇಶಗಳಿಗಾಗಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಪರಿಹರಿಸಲು, ಸರಕಾರವು ಸೆ. 7ರಂದು ಅಧಿಸೂಚನೆಯನ್ನು ಹೊರಡಿಸಿ, ವೈದ್ಯಕೀಯ ಆಮ್ಲಜನಕದ ಪ್ರಮಾಣವು ಹೆಚ್ಚಾದ ರೂ ಅಗತ್ಯವಿದ್ದಲ್ಲಿ ಆಸ್ಪತ್ರೆಯ ಅಥವಾ ಕೈಗಾರಿಕೆಗಳ ಸರಬರಾಜಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದೆ. ಸರಕಾರದ ಸುತ್ತೋಲೆಯಲ್ಲಿ ಆಮ್ಲಜನಕದ ಬೆಲೆಯೂ ಹೆಚ್ಚಾಗಿದೆ. ಕೈಗಾರಿಕಾ ಆಮ್ಲಜನಕಕ್ಕೆ ಈ ಹಿಂದೆ ಒಂದು ಘನ ಮೀಟರ್‌ಗೆ 20 ರೂ. ಗಳಾಗಿತ್ತು, ಆದರೆ ಪ್ರಸ್ತುತ ಇದರ ದರ 60 ರೂ. ಗಳಿಗೆ ಏರಿಕೆಯಾಗಿದೆ. ಪ್ರತಿದಿನ ಆಮ್ಲಜನಕವನ್ನು ಬಳಸುವ ಹಲವಾರು ಘಟಕಗಳನ್ನು ಹೊಂದಿರುವ ಪಿಂಪ್ರಿ ಮತ್ತು ಚಿಂಚ್‌ ವಾಡ್‌ ಸಣ್ಣ ಪ್ರಮಾಣದ ಕೈಗಾರಿಕೆಗಳು ಸೆ. 8ರಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಉದ್ಯಮಕ್ಕೆ ಸಹಾಯ ಕೋರಿ ಪತ್ರ ಬರೆದಿದ್ದಾರೆ.

ಪಿಂಪ್ರಿ-ಚಿಂಚ್ವಾಡ್‌ ಸಣ್ಣ-ಪ್ರಮಾಣದ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸಂದೀಪ್‌ ಬೆಲ್ಸಾರೆ ಮಾತನಾಡಿ, ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿ ಸುಮಾರು ಶೇ. 25ರಷ್ಟು ಕೆಲಸಗಳು ಪ್ರಭಾವಿತವಾಗಿವೆ. ಆಮ್ಲಜನಕದ ಮೂಲಕ ವಿವಿಧ ವಸ್ತುಗಳನ್ನು ಕತ್ತರಿಸುವ ಕಾರ್ಯಾಗಾರಗಳನ್ನು ಮಾತ್ರ ನಡೆಸುವವರಿಗೆ ಯಾವುದೇ ಕೆಲಸವನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುವುದಿಲ್ಲ. ಕೋವಿಡ್ ಸೋಂಕಿತರಿಗೆ ಆಮ್ಲಜನಕ ಸೌಲಭ್ಯದ ಅಗತ್ಯವಿದೆ ಎಂದು ನಾವು ಸಂಪೂರ್ಣವಾಗಿ ಒಪ್ಪುತ್ತೇವೆ. ಆದರೆ ಅನೇಕ ಕೈಗಾರಿಕೆಗಳು ಶೇ. 20ರಷ್ಟು ಹಂಚಿದ ಆಮ್ಲಜನಕ ಕೋಟಾವನ್ನು ಸಹ ಪಡೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೈಗಾರಿಕಾ ಸಂಘ ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಲ್ಲಿ, ಆಮ್ಲಜನಕ ಸಿಲಿಂಡರ್‌ಗಳ ಬ್ಲ್ಯಾಕ್‌ ಮಾರಾಟವನ್ನು ಪರಿಶೀಲಿಸಲು, ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅದರ ವೆಚ್ಚವನ್ನು ಕಡಿಮೆ ಮಾಡಲು ಆಡಳಿತವನ್ನು ಕೋರುತ್ತದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.