ವಿಕ್ರೋಲಿ ಲಿಟ್ಲ ಸ್ಟಾರ್‌ ಮಂಡಳದ ವಾರ್ಷಿಕ  ಗಣೇಶೋತ್ಸವ

Team Udayavani, Sep 8, 2017, 2:39 PM IST

07-Mum07b.jpg

ಮುಂಬಯಿ: ಲಿಟ್ಲ ಸ್ಟಾರ್‌ ಗಣೇಶೋತ್ಸವ ಮಂಡಳ  ವಿಕ್ರೋಲಿ ವತಿಯಿಂದ 35ನೇ ವಾರ್ಷಿಕ  ಗಣೇಶೋತ್ಸವ ಆಚರಣೆಯು ಆ. 25ರಿಂದ ಆ. 26 ರವರೆಗೆ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಕ್ರೋಲಿ ಪೂರ್ವದ ಠಾಕೂರ್‌ ನಗರದ ಬಿಲ್ಡಿಂಗ್‌ 41 ಸುಸ್ವಾಗತಂನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಆ. 25ರಂದು ಪ್ರಾತಿಷ್ಠಾಪನೆ, ಮಧ್ಯಾಹ್ನ ಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿಪೂಜೆ, ಅನ್ನಸಂತರ್ಪಣೆ ಹಾಗೂ ಆ. 26ರಂದು ವಿವಿಧ ಪೂಜೆಗಳು, ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ ವಿಸರ್ಜನ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

ಲಿಟ್ಲ ಸ್ಟಾರ್‌ ಗಣೇಶೋತ್ಸವ ಮಂಡಳ ವಿಕ್ರೋಲಿ ಸಂಸ್ಥಾಪಕರುಗಳಾದ ವಿಕ್ರೋಲಿ ಬಂಟ್ಸ್‌ನ ಅಧ್ಯಕ್ಷ ಗಣೇಶ್‌ ಎಂ. ಶೆಟ್ಟಿ, ರಜನೀಶ್‌ ಚೌಭೆ, ಮನೀಷ್‌ ಚೌಭೆ, ಹರೀಶ್‌ ಕೋಟ್ಯಾನ್‌, ಪ್ರೀತೇಶ್‌ ಕೋಟ್ಯಾನ್‌, ಸಂತೋಷ್‌ ಗಾಯಕ್ವಾಡ್‌, ಅಜಯ್‌ ಪಾಣಿಕ್ಯರ್‌, ಹರೀಶ್‌ ಹೊಕ್ಕೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿತು.

ಚಾರ್ಲಿ ನ್ಪೋರ್ಟ್ಸ್ ಕ್ಲಬ್‌ ವಿಕ್ರೋಲಿ ಇದರ ಸಂಸ್ಥಾಪಕ ಮುಖೇಶ್‌ ಶೆಟ್ಟಿ, ವಿಕ್ರೋಲಿ ಬಂಟ್ಸ್‌ನ ಕೋಶಾಧಿಕಾರಿ ಯುಗಾನಂದ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನವೀನ್‌ ಕೆ. ಶೆಟ್ಟಿ,  ಉಪಾಧ್ಯಕ್ಷ ಪ್ರವೀಣ್‌ ವಿ. ಶೆಟ್ಟಿ, ಸುನೀಲ್‌ ಆಗೆ¡, ಸಂಜೀವ ಆಗೆ¡, ಸತೀಶ್‌ ಮಹಾಬಲ ಶೆಟ್ಟಿ, ರಮೇಶ್‌ ಅಂಚನ್‌, ಚೇತನ್‌ ಜೋಶಿ, ಪವಾನ್‌ ಪಾಟೀಲ್‌, ಅನಿಲ್‌ ಗಾಬ್ಡೆ, ವಿಕ್ರೋಲಿ ಬಂಟ್ಸ್‌ನ ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎಲ್‌. ಶೆಟ್ಟಿ ಪೇಜಾವರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್‌ ಶೆಟ್ಟಿ, ಕಾರ್ಯದರ್ಶಿ ಭಾರತಿ ದಯಾನಂದ ಶೆಟ್ಟಿ, ಸುನೀತಾ ಶ್ರೀಧರ ಶೆಟ್ಟಿ, ಶಶಿಕಲಾ ಹೆಗ್ಡೆ, ಸಿದ್ಧೇಶ್‌ ಶೆಟ್ಟಿ, ಭಾರತಿ ಕೋಟ್ಯಾನ್‌, ಕನ್ನಡ ವೆಲ್ಫೆàರ್‌ ಅಸೋಸಿಯೇಶನ್‌ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಇನ್ನಾಬಾಳಿಕೆ, ವಿಜಯ್‌ ಪಾಂಡೆ, ಪರೇಶ್‌ ದೇಸಾಯಿ, ರಾಜರಾಂ ಗುಪ್ತ, ಜಗದೀಶ್‌, ರೋಶನ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ, ಪ್ರವೀಣ್‌ ವಸಂತ್‌ ಶೆಟ್ಟಿ ಮೊದಲಾದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಿಕ್ರೋಲಿಯ ವಿವಿಧ ಜಾತೀಯ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.