ಆನಂದ ಗುರುಜಿ ಸಾನ್ನಿಧ್ಯ: ಜೂ.9ರಂದು ಮಹಾಲಕ್ಷ್ಮೀ ಅನುಷ್ಠಾನ
Team Udayavani, Jun 7, 2019, 1:58 PM IST
ಸೊಲ್ಲಾಪುರ: ಬೆಂಗಳೂರಿನ ಪರಮ ಪೂಜ್ಯ ಡಾ| ಮರ್ಹವಾಣಿ ಆನಂದ ಗುರುಜಿ ಇವರ ಸಾನ್ನಿಧ್ಯದಲ್ಲಿ ಲೋಕ ಕಲ್ಯಾಣಕ್ಕಾಗಿ ಅಕ್ಕಲಕೋಟ ರಸ್ತೆಯ ಹರಣಿನಗರದಲ್ಲಿ ಜೂ.9ರಂದು ಸಂಜೆ 6 ಗಂಟೆಗೆ ಮಹಾಲಕ್ಷ್ಮೀ ಅನುಷ್ಠಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಯೋಜಕ ಬಸವರಾಜ ಮಾಳಿ-ಪಾಟೀಲ್ ತಿಳಿಸಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪರಮ ಪೂಜ್ಯ ಡಾ| ಮರ್ಹವಾಣಿ ಗುರುಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಕ್ಕಾಗಿ ಮಹಾಲಕ್ಷ್ಮೀ ಅನುಷ್ಠಾನ, ಚಂಡಿಕಾ ಮಹಾಯಜ್ಞ ಹಾಗೂ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಮಹಾಮಂ ತ್ರೋಪದೇಶ ಸೇರಿದಂತೆ ವಿವಿಧ ಧಾರ್ಮಿಕ ಕಾಕ್ರಮಗಳನ್ನು ಹಮ್ಮಿಕೊ ಳ್ಳಲಾಗಿದೆ ಎಂದು ಹೇಳಿದ್ದಾರೆ.
ಗೌಡಗಾಂವ್ ಮಠದ ಪೂಜ್ಯ ಹಾಗೂ ನೂತನ ಸಂಸದ ಡಾ| ಜಯಸಿ ದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೋಟಗಿ ಮಠದ ಪೂಜ್ಯ ಡಾ| ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ, ಪೂಜ್ಯ ದೇವಪ್ರಸಾದ ಸ್ವಾಮೀಜಿ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಕುಮಾರ್ ದೇಶು¾ಖ್, ಸಹಕಾರಿ ಸಚಿವ ಸುಭಾಷ್ ದೇಶು¾ಖ್, ಶಾಸಕ ಸಿದ್ಧರಾಮ ಮೆØàತ್ರೆ, ಬಾಬುಭಾಯಿ ಮೆಹ್ತಾ ಮತ್ತು ಇನ್ನಿತರರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಝೀ ಟಿವಿ ಕನ್ನಡ ಮೂಲಕ ಪರಮ ಪೂಜ್ಯ ಡಾ| ಮರ್ಹವಾಣಿ ಆನಂದ ಗುರುಜಿ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಆದ್ದರಿಂದ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಂಡು ಗುರುಗಳ ದರ್ಶನ ಮತ್ತು ಪ್ರಸಾದ ಸ್ವೀಕರಿಸಬೇಕಾಗಿ, ಅಲ್ಲದೆ ಮಹಾಲಕ್ಷ್ಮೀ ಅನುಷ್ಠಾನ ಪೂಜೆಗೆ ಭಾಗವಹಿಸುವ ಭಕ್ತರಿಗೆ ಪೂಜಾ ಸಾಹಿತ್ಯಗಳನ್ನು ಆಯೋಜಕರಿಂದ ಉಚಿತವಾಗಿ ನೀಡಲಾಗುವುದು.
ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0217-2652155 ಅನ್ನು ಸಂಪರ್ಕಿ ಸಬಹುದು ಎಂದು ಸಂಯೋಜಕ ಬಸವರಾಜ ಮಾಳಿ-ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕಟ್ಟಾ ಪ್ರಸನ್ನಾ ಬಾಬು, ಶ್ರೀಕಾಂತ್ ರಾಥೋಡ್, ಅಣ್ಣಾರಾವ್ ಬಾರಾಚಾರಿ, ಯೋಗಿರಾಜ್ ಕಡತೆ, ಸಂದೀಪ್ ಜವ್ಹೇರಿ ಸೇರಿದಂತೆ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.