ಮನುಷ್ಯನಿಗೆ ಜನರ ಮಧ್ಯೆ ಬದುಕುವ ಕಲೆ ಗೊತ್ತಿರಬೇಕು: ನರೇಶ್‌

ಬಿಲ್ಲವರ ಅಸೋಸಿಯೇಶನ್‌ ಭಾಯಂದರ್‌ ಸಮಿತಿಯಿಂದ ಶೈಕ್ಷಣಿಕ ನೆರವು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Aug 14, 2019, 4:56 PM IST

mumbai-tdy-1

ಮುಂಬಯಿ, ಆ. 13: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಭಾಯಂದರ್‌ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಶೈಕ್ಷಣಿಕವಾಗಿ ನೆರವು ವಿತರಣೆ, ಆಟಿಡೊಂಜಿ ಆಟಿಲ್, ಸಾಂಸ್ಕೃತಿ ಕಾರ್ಯಕ್ರಮವು ಆ. 10 ರಂದು ಭಾಯಂದರ್‌ ಪೂರ್ವದ ಗೊಡ್ಡೇವ್‌ನಾಕಾದಲ್ಲಿರುವ ತೇಜ್‌ ಭವನ್‌ ಸಭಾಗೃಹದಲ್ಲಿ ನೇರವೇರಿತು.

ಭಾಯಂದರ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನರೇಶ್‌ ಕೆ. ಪೂಜಾರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಸಿಗುವ ಶಿಕ್ಷಣ ಪದವಿಗೆ ಮಾತ್ರ ಸೀಮಿತವಾಗುರುತ್ತದೆ. ಪರಿಪೂರ್ಣ ಬದುಕಿನಲ್ಲಿ ಆಳವಾದ ಅಧ್ಯಾಯನ, ಹೊಂದಾಣಿಕೆ, ಜನರ ಮಧ್ಯೆ ಜೀವಿಸುವ ಕಲೆ ಗೊತ್ತಿರಬೇಕು. ನೈತಿಕ ಸಿದ್ದಾಂತದೊಂದಿಗೆ ಆಚರಿಸುವ ಆಚರಣೆಗಳಿಂದ ತುಳುನಾಡಿನ ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳು ಶಾಶ್ವತವಾಗಿ ನೆಲೆಗೊಳ್ಳುಲು ಸಾಧ್ಯವಿದೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಿದ್ಯಾ ಉಪಸಮಿತಿಯ ಸದಸ್ಯ ಧರ್ಮಪಾಲ ಅಂಚನ್‌ ಅವರು ಮಾತನಾಡಿ, 15 ಎಕರೆಯಲ್ಲಿರುವ ಉಡುಪಿ ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಪ್ರೌಢ ಶಾಲೆ, ಮುಂಬಯಿಯ ಗುರುನಾರಾಯಾಣ ರಾತ್ರಿ ಪ್ರೌಢ ಶಾಲೆ, ನಗರ ಹಾಗೂ ಉಪನಗರದಲ್ಲಿ ಸ್ವಜಾತಿ ಸಮಾಜದ ಆರ್ಥಿಕವಾಗಿ ಹಿಂದುಳಿದವರ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಮುಂತಾದ ಜನಪರ ಯೋಜನೆಗಳನ್ನು ಅಸೋಸಿಯೇಶನ್‌ ಅನುಷ್ಠಾನಗೊಳಿಸಿದೆ. ಇಂತಹ ಸಮಾಜ ಮುಖೀ ಚಿಂತನೆಗೆ ಎಲ್ಲರು ಕೈಜೋಡಿಸಿ ಸಹಕರಿಸಬೇಕು ಎಂದು ನುಡಿದು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಲೇಖಕಿ ಲತಾ ಸಂತೋಷ್‌ ಶೆಟ್ಟಿ, ಸಂಘಟಕ ಚೇತನ್‌ ಶೆಟ್ಟಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾತನಾಡಿದರು. ಗೌರವ ಕಾರ್ಯದರ್ಶಿ ರಘುನಾಥ್‌ ಜಿ. ಹಳೆಯಂಗಡಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಮಾಜ ಸೇವಕರಾದ ಸುಮಿತ್ರಾ ಕರ್ಕೇರ, ರಮೇಶ್‌ ಶೆಟ್ಟಿ ಸಿದ್ದಕಟ್ಟೆ, ಶಿವಾನಂದ ಬಂಗೇರ, ಆರ್‌. ಕೆ. ಮೂಲ್ಕಿ, ಸೇವಾದಲದ ದಳಪತಿ ಗಣೇಶ್‌ ಕೆ. ಪೂಜಾರಿ, ವಿದ್ಯಾ ಉಪಸಮಿತಿಯ ಸದಸ್ಯ ಗಣೇಶ್‌ ಎಚ್. ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಹಿಳಾ ಸದಸ್ಯೆಯರು ಆಟಿ ತಿಂಗಳಿನಲ್ಲಿ ಸೇವಿಸುವ ಆಹಾರ ಪದಾರ್ಥಗಳನ್ನು ಉಣಬಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಜನಪದ ಗೀತೆ, ಆಟಿ ಕಳಂಜೆ, ವೈವಿಧ್ಯಮಯ ನೃತ್ಯ ಪ್ರದರ್ಶನ ಗೊಂಡಿತು. ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಪ್ರಮೋದ್‌ ಕೆ. ಕೋಟ್ಯಾನ್‌, ಉಪ ಕಾರ್ಯಾಧ್ಯಕ್ಷರಾದ ಉದಯ ಡಿ. ಪೂಜಾರಿ ಮತ್ತು ವಾಸುದೇವ ಪೂಜಾರಿ, ಜತೆ ಕಾರ್ಯದರ್ಶಿ ಮಾಲತಿ ಆರ್‌. ಬಂಗೇರ, ಕೋಶಾಧಿಕಾರಿ ಆಶೋಕ್‌ ಎಸ್‌. ಪೂಜಾರಿ, ಜತೆ ಕೋಶಾಧಿಕಾರಿ ಕೃಷ್ಣ ಬಂಗೇರ, ಸ್ಥಳೀಯ ನಗರ ಸೇವಕ ಗಣೇಶ್‌ ಶೆಟ್ಟಿ, ರಾಜಕೀಯ ನೇತಾರ ಶೇಖರ ಪೂಜಾರಿ, ಉದ್ಯಮಿ ಸುರೇಶ್‌ ಪೂಜಾರಿ, ಟಿ. ಎಂ. ಪೂಜಾರಿ ಮೊದಲಾದವರು ಸಹಕರಿಸಿದರು. ಪರಿಸರದ ಸಮೂದಯ ಸಂಘಟನೆಗಳ ಪ್ರತಿನಿಗಳು, ತುಳು ಕನ್ನಡಿಗರು ಪಾಲ್ಗೊಂಡರು.

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.