ಮಾತೃಭೂಮಿ ಕೋ-ಆಪ್‌.ಕ್ರೆಡಿಟ್‌ ಸೊಸೈಟಿ 29ನೇ ವಾರ್ಷಿಕ ಮಹಾಸಭೆ 

Team Udayavani, Aug 8, 2017, 3:38 PM IST

06-Mum01.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಂಚಾಲಕತ್ವದಲ್ಲಿರುವ ಮಾತೃಭೂಮಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಲಿಮಿಟೆಡ್‌ ಇದರ 29ನೇ ವಾರ್ಷಿಕ ಮಹಾ ಸಭೆಯು ಆ. 6ರಂದು ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಮಾತೃಭೂಮಿಯ ಕಾರ್ಯಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮಹಾಸಭೆಯಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಮಾತೃಭೂಮಿಯ ಉಪ ಕಾರ್ಯಾಧ್ಯಕ್ಷ $ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ರಮೇಶ್‌ ಎ. ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ನಿರ್ದೇಶಕರುಗಳಾದ ರತ್ನಾಕರ ಶೆಟ್ಟಿ ಮುಂಡ್ಕೂರು, ಶಿವರಾಮ ಜಿ. ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಸುಜಾತಾ ಗುಣಪಾಲ್‌ ಶೆಟ್ಟಿ, ಸಂತೋಷ್‌ ಎಂ. ಜವಂದಳೆ, ರತ್ನಗಿರಿ ಅರ್ಬನ್‌ ಕೋ- ಆಪರೇಟಿವ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸಂತೋಷ್‌ ಜನಾªಂಲೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣ್ಯರು ದೀಪ ಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು.

ಮಹಾಸಭೆಯಲ್ಲಿ ಮಾತೃಭೂಮಿಯ ಸಲಹಾ ಸಮಿತಿಯ ಸದಸ್ಯರು, ಮಾಜಿ ಪದಾಧಿಕಾರಿಗಳು, ಶೇರುದಾರರು, ಗ್ರಾಹಕರು, ಬಂಟರ ಸಂಘ ಮುಂಬಯಿ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ 
ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು  ಪಾಲ್ಗೊಂಡಿದ್ದರು.

2017, ಮಾರ್ಚ್‌ 31 ರವರೆಗಿನ ಆರ್ಥಿಕ ಸೂಕ್ಷ್ಮಾವಲೋಕ ನದಂತೆ ಮಾತೃಭೂಮಿ ಶೇರು ಬಂಡವಾಳ ರೂ. 2176.31 ಲಕ್ಷಕ್ಕೇರಿದ್ದು, ಒಟ್ಟು ಸಂಗ್ರಹ ರೂ. 1363.74 ಲಕ್ಷ, ಒಟ್ಟು ಠೇವಣಿ ರೂ. 6885.35  ಲಕ್ಷಕ್ಕೆ ತಲುಪಿದೆ. ಒಟ್ಟು ಮುಂಗಡ ಮೊತ್ತ ರೂ. 9103.35 ಲಕ್ಷ, ವರ್ಕಿಂಗ್‌ ಕ್ಯಾಪಿಟಲ್‌ ರೂ. 12062.79ರ ಲಕ್ಷ, ನಿವ್ವಳ ಲಾಭ (1.5 ಕೋ. ರೂ. ಎನ್‌ಪಿಎ ಮೀಸಲಿಟ್ಟಿದೆ). ರೂ. 465.46 ಲಕ್ಷ ರೂ. ದಾಟಿದೆ. ಗ್ರಾಸ್‌ ಎನ್‌ಪಿಎ ಶೇ. 0.97 ನಷ್ಟಿದೆ. ಗ್ರಾಹಕರಿಗಾಗಿ ಪೂರ್ವ ಘೋಷಿತ ಶೇ. 13 ರಷ್ಟು ಡಿವಿಡೆಂಡ್‌ ಅನ್ನು ಸಭೆಯಲ್ಲಿ ಘೋಷಿಸಲಾಯಿತು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.