ಮೀರಾಗಾಂವ್‌ ಮಹಾಲಿಂಗೇಶ್ವರ ದೇವಸ್ಥಾನ: ಶ್ರೀ ಅಯ್ಯಪ್ಪ ಮಹಾಪೂಜೆ

Team Udayavani, Dec 18, 2017, 11:34 AM IST

16-Mum04a.jpg

ಮುಂಬಯಿ: ಆಚಾರ-ವಿಚಾರಗಳ ಮೇಲೆ ಹಾಗೂ ಆಹಾರ ಮೊದಲಾದವುಗಳ ಮೇಲೆ ನಿರ್ಬಂಧವನ್ನು  ಹಾಕಿ ಭಗವಂತನ ಸಾಮೀಪ್ಯವನ್ನು ಹೊಂದುವುದೇ ಪ್ರತಿಯೊಂದು ವ್ರತದ ವಿಶೇಷತೆಯಾಗಿದೆ. ಸನಾತನ ಧರ್ಮಗಳ ಪ್ರಕಾರ ವಿವಿಧ ವ್ರತಗಳು ಮಾನವನ ನ್ಯೂನತೆಗಳನ್ನು ದೂರಗೊಳಿಸಿ ಸನ್ಮಾರ್ಗವನ್ನು ಪ್ರಾಪ್ತಿಸುವ ಸಾಧನಗಳಾಗಿವೆ ಎಂದು ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಹಾಗೂ ಪ್ರಧಾನ ಅರ್ಚಕ ಸಾಂತಿಂಜ ಜನಾದ‌ìನ ಭಟ್‌ ಅವರು ನುಡಿದರು.

ಡಿ. 16ರಂದು ಮೀರಾರೋಡ್‌ ಪೂರ್ವದ ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‌ ಇದರ 26ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಅಯ್ಯಪ್ಪ ವ್ರತಧಾರಿಗಳು ಶ್ರದ್ಧಾ, ಭಕ್ತಿಯಿಂದ ಪಾಲಿಸಿದ ಒಂದು ಮಂಡಲದ ಕಠಿನ ವ್ರತಗಳನ್ನು ಜೀವನ ಪರ್ಯಂತ ಅನುಷ್ಠಾನಗೊಳಿಸಿ ಧರ್ಮ ರಕ್ಷಕರಾಗಿ ಮೆರೆಯಬೇಕು ಎಂದು ನುಡಿದು ಎಲ್ಲರಿಗೂ ಶುಭ ಹಾರೈಸಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಸಾಂತಿಂಜ ಜನಾದ‌ìನ್‌ ಭಟ್‌ ಅವರ ನೇತೃತ್ವದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ಅಭಿಷೇಕ, ಉಷಾಪೂಜೆ, ಪರಿವಾರ ದೇವರಿಗೆ ವಿಶೇಷ ಪೂಜೆ ನಡೆಯಿತು. ಮೀರಾರೋಡ್‌ ಶ್ರೀ ಅಯ್ಯಪ್ಪ ಭಕ್ತಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಹಾಗೂ ಇತರ ಮಾಲಾಧಾರಿ ಸ್ವಾಮಿಗಳಿಂದ ಶರಣು ಘೋಷ, ಅಯ್ಯಪ್ಪ ಕೀರ್ತನೆ, ಪಡಿಪೂಜೆ ಮೊದಲಾದ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.

ಮೀರಾರೋಡ್‌ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮತ್ತು ಎರ್ಮಾಳ್‌ ಬಡಾ ಶ್ರೀ ವಿಷ್ಣು ಭಜನ ಮಂಡಳಿ ಸದಸ್ಯರು ಭಜನ ಕಾರ್ಯಕ್ರಮ ನೀಡಿದರು. ಆಡಳಿತ ಮೊಕ್ತೇಸರರಾದ ಶಿಮಂತೂರು ಮಜಲಗುತ್ತು ರಂಜನ್‌ (ಬಾಬಾ) ಶೆಟ್ಟಿ, ಸ್ಥಾಪಕರಾದ ಕೃಷ್ಣ ಜಿ. ಶೆಟ್ಟಿ, ಅರ್ಚಕ ಮಾಧವ ಭಟ್‌, ಕಾರ್ಯದರ್ಶಿ ಪ್ರಮೋದ್‌ ವಿ. ಮ್ಹಾತ್ರೆ, ಕೋಶಾಧಿಕಾರಿ ವೆಂಕಟೇಶ್‌ ಡಿ. ಪಾಟೀಲ್‌, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು, ಅರ್ಚಕವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ರಾತ್ರಿ ದೀಪಾರಾಧನೆ ಮತ್ತು ಮಹಾಪೂಜೆ ನೆರವೇರಿತು.

ಸ್ಥಳೀಯ ಶಾಸಕರು, ನಗರ ಸೇವಕರು, ವಿವಿಧಸಮುದಾಯ ಸಂಘಟನೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು, ಭಕ್ತಾದಿಗಳು ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅಯ್ಯಪ್ಪ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾದರು. 

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.