ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಮಹಾ ಶಿವರಾತ್ರಿ

Team Udayavani, Feb 16, 2018, 10:28 AM IST

1502mum09.jpg

ಮುಂಬಯಿ: ಮೀರಾರೋಡ್‌ ಪೂರ್ವದ ಮೀರಾಗಾಂವ್‌ ರಾಷ್ಟ್ರೀಯ ಹೆದ್ದಾರಿ ಸಮೀಪದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಮಹಾಶಿವರಾತ್ರಿ ಮಹೋತ್ಸವವು ಫೆ. 13 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕ ಸಾಂತಿಂಜ ಜನಾದ‌ìನ ಭಟ್‌ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ರುದ್ರಾಭಿಷೇಕ, ಸಂಜೆ ಪರಿವಾರ ದೇವರಿಗೆ ವಿಶೇಷ ಪೂಜೆ, ರಂಗಪೂಜೆ ಮತ್ತು ಮಹಾಪೂಜೆ ಜರಗಿತು.ಕಾರ್ಯಕ್ರಮದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟ್ಸ್‌ ಸಂಘದ ಮುಂಬಯಿ ಇದರ ಉನ್ನತ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರು, ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್‌ ಶೆಟ್ಟಿ ತೆಳ್ಳಾರ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಕಿಶೋರ್‌ ಶೆಟ್ಟಿ ಕುತ್ಯಾರು, ಯುವ ವಿಭಾಗದ ಸಾಯಿ ಪೂಂಜಾ, ಭಜನ ತರಬೇತಿ ಸಮಿತಿಯ ಶ್ರೀಧರ ಶೆಟ್ಟಿ, ತಬಲಾ ವಾದಕ ಶ್ರೀಕಾಂತ್‌ ಇವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಸಾಂತಿಂಜ  ಜನಾರ್ದನ ಭಟ್‌ ಅವರು ಆಶೀರ್ವಚನ ನೀಡಿ, ಜಾಗರಣೆ ಮತ್ತು ಉಪವಾಸ ಶಿವರಾತ್ರಿಯ ವಿಶೇಷತೆಯಾಗಿದೆ. ಶ್ರದ್ಧಾಭಕ್ತಿಯ ಆರಾಧನೆ ಮೋಕ್ಷ ಪ್ರಾಪ್ತಿಯನ್ನು ಕಲ್ಪಿಸುತ್ತದೆ. ದೈಹಿಕ, ಮಾನಸಿಕ, ಬೌದ್ಧಿಕವಾಗಿ ಭಗವಂತನನ್ನು ಪ್ರಾರ್ಥಿಸಿ ಬದುಕನ್ನು ಸನ್ಮಾರ್ಗದತ್ತ ಕೊಂಡೊಯ್ಯಬೇಕು ಎಂದರು.

ವೇದಿಕೆಯಲ್ಲಿ ಸ್ಥಾಪಕ ಕೃಷ್ಣ ಶೆಟ್ಟಿ, ಆಡಳಿತ ಮೊಕ್ತೇಸರ ಶಿಮಂತೂರು ಮಜಲಗುತ್ತು ಬಾಬಾ ರಂಜನ್‌ ಶೆಟ್ಟಿ, ಅರ್ಚಕ ಸಾಂತಿಂಜ ಮಾಧವ ಭಟ್‌, ಟ್ರಸ್ಟಿಗಳು, ಸದಸ್ಯರು, ಅರ್ಚಕ ವೃಂದದವರು, ಮಹಿಳಾ ವಿಭಾಗದವರು ಉಪಸ್ಥಿತರಿದ್ದರು. ಲೇಖಕ ಅರುಣ್‌ ಕುಮಾರ್‌ ಶೆಟ್ಟಿ ಎರ್ಮಾಳ್‌ ಮತ್ತು ರಂಗನಟ ಜಿ. ಕೆ. ಕೆಂಚನಕೆರೆ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು.

ಬೆಳಗ್ಗೆಯಿಂದ ರಾತ್ರಿಯವರೆಗೆ ನಡೆದ ಭಜನೆಯಲ್ಲಿ ಕ್ರಮವಾಗಿ ಶ್ರೀ ದುರ್ಗಾ ಭಜನ ಮಂಡಳಿ ಮೀರಾರೋಡ್‌, ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಸಮಿತಿ, ಶ್ರೀ ಹನುಮಾನ್‌ ಭಜನ ಮಂಡಳಿ, ಶ್ರೀ ಮಣಿಕಂಠ ಸೇವಾ ಸಂಘ ಭಾಯಂದರ್‌, ವಿಟu‌uಲ ಭಜನ ಮಂಡಳಿ ಮೀರಾರೋಡ್‌, ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್‌, ಶ್ರೀ ಬಾಲಾಜಿ ಸನ್ನಿಧಿ ಮೀರಾರೋಡ್‌, ಕರ್ನಾಟಕ ಮಹಾಮಂಡಲ ಭಾಯಂದರ್‌, ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿ, ಸದ್ಗುರು ಭಜನ ಮಂಡಳಿ ಮೀರಾರೋಡ್‌ ಸದಸ್ಯರು ಪಾಲ್ಗೊಂಡಿದ್ದರು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.